ವಿಕ್ಟೋರಿಯಾ ಆಸ್ಪತ್ರೆ ವೈದ್ಯನಿಂದ ಮಹಿಳಾ ಕೋವಿಡ್ ರೋಗಿಗೆ ಲೈಂಗಿಕ ಕಿರುಕುಳ: ದೂರು ದಾಖಲು
Team Udayavani, Aug 3, 2020, 1:09 PM IST
ಬೆಂಗಳೂರು: ಕೋವಿಡ್-19 ಸೋಂಕು ದೃಢವಾದ ಕಾರಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೋರ್ವರಿಗೆ ವೈದ್ಯರೋಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರು ದಾಖಲಾಗಿದೆ.
ಈ ಘಟನೆಯೂ ಜುಲೈ 25ರಂದು ರಾತ್ರಿ ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ.
ಕೋವಿಡ್ ಕಾರಣದಿಂದ ವಿಕ್ಟೋರಿಯಾ ಆಸ್ಪತ್ರೆಯ ತುರ್ತು ಆರೈಕೆ ಕೇಂದ್ರ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಗೆ ಜು.25ರ ರಾತ್ರಿ ಆಸ್ಪತ್ರೆಯ ಅಪರಿಚಿತ ವೈದ್ಯರೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ಮಾಹಿತಿಯನ್ನು ಸೋಂಕಿತೆ ಮಹಿಳೆ ಆಸ್ಪತ್ರೆಯ ನೋಡಲ್ ಅಧಿಕಾರಿಗಳಿಗೆ ವ್ಯಾಟ್ಸಪ್ ಮೂಲಕ ತಿಳಿಸಿದ್ದರು. ಈ ಕಾರಣದಿಂದ ಆಸ್ಪತ್ರೆ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ಧಾರೆ.
ಘಟನೆಯ ಕುರಿತು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆಂತರಿಕ ತನಿಖೆ ಮಾಡಲಾಗುತ್ತಿದೆ. ಎರಡು ಮೂರು ದಿನಗಳಲ್ಲಿ ಸಂಪೂರ್ಣ ಮಾಹಿತಿಯನ್ನು ಪೊಲೀಸರಿಗೆ ನೀಡಲಾಗುವುದು ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಬಿಎಸ್ ಯಡಿಯೂರಪ್ಪ ಕಾವೇರಿ ನಿವಾಸದಲ್ಲಿ ಮತ್ತೆ ಆರು ಮಂದಿಗೆ ಕೋವಿಡ್ ಸೋಂಕು ದೃಢ
ಬೆಂಗಳೂರಿನಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಕೆಲವು ಕೋವಿಡ್ ಟೆಸ್ಟ್ ಮಾಡಲು ಹಿಂಜರಿಯುವ ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರೇ ಈ ರೀತಿ ಮಾಡಿದರೆ ಜನರು ಮತ್ತಷ್ಟು ಹಿಂಜರಿಯುತ್ತಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Squash event: ಭಾರತದ ಅನಾಹತ್,ಮಲೇಷ್ಯಾದ ಚಂದರನ್ ಚಾಂಪಿಯನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.