ಡಿಕೆಶಿ,ಪಾಟೀಲ್‌ಗೆ ಸಚಿವ ಸ್ಥಾನ ಕೊಡಬೇಡಿ ಅಂದಿಲ್ಲ: ಎಚ್‌ಡಿಡಿ
Team Udayavani, May 22, 2018, 11:00 AM IST
ಬೆಂಗಳೂರು: ನಾನು ಸಮ್ಮಿಶ್ರ ಸರ್ಕಾರದ ಯಾವುದೇ ಕಾರ್ಯಗಳಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಆ ಕಡೆ ತಲೆ ಹಾಕುವುದಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಮಂಗಳವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ನಾನು ಡಿ.ಕೆ.ಶಿವಕುಮಾರ್, ಎಂ.ಬಿ .ಪಾಟೀಲ್ ಅವರಿಗೆ ಸಚಿವ ಸ್ಥಾನ ಕೊಡಬೇಡಿ ಅಂದಿಲ್ಲ. ಆ ವಿಚಾರ ನನಗೆ ಸಂಬಂಧ ಇಲ್ಲ. ನನಗೆ ಈ ಸರ್ಕಾರ ಸುಸೂತ್ರವಾಗಿ ನಡೆದುಕೊಂಡು ಹೋಗುವುದು ಬೇಕಷ್ಟೇ ಎಂದರು.
ಸರ್ಕಾರದ ಮುಖ್ಯ ಕಾರ್ಯಕದರ್ಶಿಯನ್ನು ಮನೆಗೆ ಕರೆಸಿ ಮಾತುಕತೆ ನಡೆಸಿದ್ದಾರೆ ಎಂದು ವರದಿಯಾಗಿದೆ. ನಾನು ಮನೆ ಹತ್ತಿರ ಯಾವುದೇ ಅಧಿಕಾರಿಗಳನ್ನು ಕರೆದಿಲ್ಲ ,ಚರ್ಚೆ ನಡೆಸಿಯೂ ಇಲ್ಲ ಎಂದು ಕಿಡಿ ಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.