ಭೀತಿಗೊಳಗಾಗುವುದು ಬೇಡ: ಡಿವಿಎಸ್ ಮನವಿ
Team Udayavani, Aug 9, 2019, 5:00 AM IST
ಬೆಂಗಳೂರು: ‘ರಾಜ್ಯದ ಬಹಳಷ್ಟು ಭಾಗಗಳಲ್ಲಿ ಅತಿವೃಷ್ಟಿಯಿಂದ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದ್ದು, ರಾಜ್ಯ ಆಡಳಿತವು ಚುರುಕಾಗಿ ತನ್ನ ಜವಾಬ್ದಾರಿ ನಿರ್ವಹಿಸುತ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅತ್ಯಂತ ಮುತುವರ್ಜಿ ವಹಿಸಿ ಉತ್ತರ ಕರ್ನಾಟಕದಲ್ಲಿ ತಾವೇ ಮುಂದೆ ನಿಂತು ಪರಿಹಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ’ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಹೇಳಿದ್ದಾರೆ.
‘ಕೊಡಗು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾಧಿಕಾರಿಗಳೊಂದಿಗೆ ಗುರುವಾರ ನಾನು ದೂರವಾಣಿ ಮೂಲಕ ಮಾತನಾಡಿದ್ದು, ಪರಿಸ್ಥಿತಿಯ ವಿವರ ಪಡೆದಿದ್ದೇನೆ. ಈವರೆಗೆ ಯಾವುದೇ ಜೀವ ಹಾನಿ ಆಗಿಲ್ಲ. ಅಗತ್ಯವಿರುವ ಕಡೆ ನಿರಾಶ್ರಿತರ ಕೇಂದ್ರ, ಪರಿಹಾರ ಕೈಗೊಳ್ಳಲು ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡವನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ’ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.