ಮಠದ ನೀತಿ ನಿರೂಪಣೆ ವಿಚಾರದಲ್ಲಿ ಭಾಗಿ ಬೇಡ; ಮುರುಘಾ ಶರಣರಿಗೆ ಹೈಕೋರ್ಟ್ ಮೌಖಿಕ ಸೂಚನೆ
Team Udayavani, Jan 9, 2024, 11:30 PM IST
ಬೆಂಗಳೂರು: ಮಠದ ದೈನಂದಿನ ವ್ಯವಹಾರಗಳನ್ನು ಹೊರತುಪಡಿಸಿ ಯಾವುದೇ ಬಗೆಯ ನೀತಿ ನಿರೂಪಣೆಯ ವಿಷಯಗಳಲ್ಲಿ ಪಾಲ್ಗೊಳ್ಳುವುದಾಗಲಿ ಅಥವಾ ತೀರ್ಮಾನ ಕೈಗೊಳ್ಳವುದಾಗಲಿ ಮಾಡದಂತೆ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣರನ್ನು ಹೈಕೋರ್ಟ್ ಮೌಖಿಕ ಸೂಚನೆ ನೀಡಿದೆ.
ಪೋಕೊÕà ಪ್ರಕರಣದಲ್ಲಿ ಜಾಮೀನು ಪಡೆದು ಹೊರಬಂದ ಬಳಿಕ ಮುರುಘಾ ಶರಣರು ಎಸ್ಜೆಎಂ ವಿದ್ಯಾಪೀಠದ ಅಧ್ಯಕ್ಷರಾಗಿ ಕಾರ್ಯಭಾರ ವಹಿಸಿಕೊಳ್ಳುವ ಮೂಲಕ ನ್ಯಾಯಾಂಗ ನಿಂದನೆ ಎಸಗಿದ್ದಾರೆ ಎಂದು ಆರೋಪಿಸಿ ಮಠದ ಆಡಳಿತ ಮಂಡಳಿ ನಿರ್ದೇಶಕ ಆರ್. ನಾಗರಾಜ್ ಎಂಬವರು ಸಲ್ಲಿಸಿದ್ದ ಸಿವಿಲ್ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾ| ಪ್ರಸನ್ನ ಬಿ. ವರಾಲೆ ಹಾಗೂ ನ್ಯಾ| ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.