Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ
Team Udayavani, Apr 18, 2024, 7:15 PM IST
ಬೆಂಗಳೂರು:ನಗರದ ಜೆಪಿ ನಗರದ ಸಾರಕ್ಕಿ ಪಾರ್ಕ್ ನಲ್ಲಿ ಗುರುವಾರ ಸಂಜೆ ಇಬ್ಬರನ್ನು ಬರ್ಬರವಾಗಿ ಹತ್ಯೆಗೈಯಲಾಗಿದೆ.
ಹತ್ಯೆಗೀಡಾದವರು ಗೊರಗುಂಟೆಪಾಳ್ಯ ನಿವಾಸಿ ಸುರೇಶ್ ಮತ್ತು ಶಾಕಾಂಬರಿ ನಗರ ನಿವಾಸಿ ಅನುಷಾ ಎಂದು ಗುರುತಿಸಲಾಗಿದೆ. ಇಬ್ಬರು ಪಾರ್ಕ್ ನಲ್ಲಿ ಮಾತನಾಡುತ್ತಾ ಕುಳಿತಿದ್ದ ವೇಳೆ ಹತ್ಯೆ ನಡೆದಿದೆ.
ಮೊದಲು ಅನುಷಾರನ್ನು ಸುರೇಶ್ ಇರಿದು ಹತ್ಯೆಗೈದಿದ್ದು, ಬಳಿಕ ಸುರೇಶ್ ತಲೆ ಮೇಲೆ ಅನುಷಾ ತಾಯಿ ಗೀತಾ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆಗೈದಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಜೆ.ಪಿ.ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿ ಗೀತರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಯಾವ ಕಾರಣಕ್ಕಾಗಿ ಹತ್ಯೆ ನಡೆದಿದೆ ಮತ್ತು ಹತ್ಯೆಗೀಡಾದವರ ಕುರಿತಾಗಿನ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.