ಪ್ರಧಾನಿಗೆ ತುಳುವಿನಲ್ಲೇ ಸ್ವಾಗತಿಸಿದ ಡಾ.ಹೆಗ್ಗಡೆ
Team Udayavani, Oct 29, 2017, 12:26 PM IST
ಬೆಳ್ತಂಗಡಿ: ಇಲ್ಲಿನ ರತ್ನವರ್ಮ ಕ್ರೀಡಾಂಗಣದಲ್ಲಿ ಭಾನುವಾರ ನಡೆಯುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳಗ್ರಾಮೀಣ ಅಭಿವೃದ್ಧಿ ಯೋಜನೆಯ ಮಹಾ ಸಮಾವೇಶದಲ್ಲಿ ಪಾಲ್ಗೊಂಡ ಪ್ರಧಾನಿ ನರೇಂದ್ರ ಮೋದಿ ಅವರನ್ನು ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರು ತುಳುವಿನಲ್ಲೇ ಸ್ವಾಗತಿಸಿದರು.
ಇರೆಗ್ ಯಂಕಲ್ನ ಸ್ವಾಗತ… ಎಂದ ಡಾ.ಹೆಗ್ಗಡೆ, ತುಳು ಭಾಷೆಗೆ ಇತರ ಪ್ರಾದೇಶಿಕ ಭಾಷೆಗಳ ಸ್ಥಾನಮಾನ ಸಿಕ್ಕಿಲ್ಲ. ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸಲು ನೆರೆದಿದ್ದ ಲಕ್ಷಕ್ಕೂ ಅಧಿಕ ಜನರ ಎದುರು ವೇದಿಕೆಯಲ್ಲೇ ಮನವಿ ಮಾಡಿದರು.
ಈ ವೇಳೆ ಸಂಸದ ನಳಿನ್ಕುಮಾರ್ ಕಟೀಲ್ ಅವರು ಕಂಬಳದಲ್ಲಿ ಕೋಣಗಳಿಗೆ ಕಟ್ಟುವ ನೊಗದ ಆಕೃತಿಯ ಸ್ಮರಣಿಕೆಯನ್ನು ಉಡುಗೊರೆಯಾಗಿ ನೀಡಿದರು.
ಡಾ. ಹೆಗ್ಗಡೆ ಗ್ರಾಮೀಣಾಭಿವೃದ್ಧಿ ಯೋಜನೆಯ ವಿವರಗಳನ್ನು ನೀಡಿ ನಮ್ಮ ಸಣ್ಣ ಗ್ರಾಮಕ್ಕೆ ಬಂದ ಮೋದಿಗೆ ಧನ್ಯವಾದಗಳು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Illegal immigrants; ಬಂಧಿತ ಪಾಕ್ ಅಕ್ರಮ ವಲಸಿಗರು ಉಗ್ರರಲ್ಲ!: ಯಾರಿವರು?
Extraodinary; 3.5 ವರ್ಷಕ್ಕೇ ಎಂಜಿನಿಯರಿಂಗ್ ಪದವಿ ಕೊಡಲಿದೆ ವಿಟಿಯು!
Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ
CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ
Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.