ಪೊಲೀಸರಿಗೆ ಭಾಷೆಯ ಸಮಸ್ಯೆ: ಆಫ್ರಿಕನ್ ಭಾಷೆಯಲ್ಲಿ ಮಾತನಾಡುತ್ತಿದ್ದಾನೆ ಡ್ರಗ್ ಪೆಡ್ಲರ್ ಲೂಮ್


Team Udayavani, Sep 6, 2020, 10:48 AM IST

ಪೊಲೀಸರಿಗೆ ಭಾಷೆಯ ಸಮಸ್ಯೆ: ಆಫ್ರಿಕನ್ ಭಾಷೆಯಲ್ಲಿ ಮಾತನಾಡುತ್ತಿದ್ದಾನೆ ಡ್ರಗ್ ಪೆಡ್ಲರ್ ಲೂಮ್

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ‘ ಭಾಷೆ’ ಯ ಸಮಸ್ಯೆ ಎದುರಾಗಿದೆ. ಡ್ರಗ್ ಪೂರೈಕೆ ಮಾಡುತ್ತಿದ್ದ ಆರೋಪದಡಿ ಸಿಸಿಬಿ ಪೊಲೀಸರಿಂದ ಬಂಧಿತನಾಗಿರುವ ಆಫ್ರಿಕಾ ಮೂಲದ ಲೂಮ್ ಪೆಪ್ಪರ್ ಆಫ್ರಿಕನ್ ಭಾಷೆಯಲ್ಲಿ ಮಾತನಾಡುತ್ತಿದ್ದು, ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ.

ಪ್ರಕರಣದಲ್ಲಿ ಎ7 ಆರೋಪಿಯಾಗಿರುವ ಲೂಮ್ ಪೆಪ್ಪರ್ ಆಫ್ರಿಕಾ ಮೂಲದವನಾಗಿದ್ದು, ಸೆಲೆಬ್ರೆಟಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪದಡಿ ಸಿಸಿಬಿ ಪೊಲೀಸರು ಬಂಧಿಸಿದ್ದರು. ಸದ್ಯ ಈತನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಆದರೆ ಈತನಿಗೆ ಇಂಗ್ಲೀಷ್ ಬರುವುದಿಲ್ಲ ಎನ್ನುವುದೇ ಸಮಸ್ಯೆಯಾಗಿದೆ.

ಪೊಲೀಸರು ಇಂಗ್ಲೀಷ್​ನಲ್ಲಿ ಕೇಳಿದ ಪ್ರಶ್ನೆಗೆ ಈತ ತನಗೆ ಇಂಗ್ಲೀಷ್ ಬರುವುದಿಲ್ಲ ಎಂದು ಹೇಳುತ್ತಿದ್ದು, ಈತನ ಅರ್ಧಂಬರ್ಧ ಇಂಗ್ಲೀಷ್ ಭಾಷೆ ಕೂಡ ಪೊಲೀಸರಿಗೆ ಅರ್ಥವಾಗುತ್ತಿಲ್ಲ. ಇಂಗ್ಲೀಷ್ ಭಾಷೆ ಗೊತ್ತಿಲ್ಲದ ಈತ ಹೇಗೆ ಡ್ರಗ್ಸ್ ವ್ಯವಹಾರ ನಡೆಸುತ್ತಿದ್ದ ಎನ್ನುವ ಸಂಶಯ ಕಾಡುತ್ತಿದೆ. ಈತ ಇಂಗ್ಲೀಷ್ ಬಾರದೆಂಬಂತೆ ನಾಟಕವಾಡುತ್ತಿರುವ ಸಂಶಯವೂ ಇದೆ. ಈತನಿಗೆ ಇಂಗ್ಲೀಷ್ ಬರುತ್ತೆ ಎಂದು ಆರೋಪಿ ರವಿಶಂಕರ್ ಹೇಳಿದ್ದ. ಆದರೆ ಲೂಮ್ ನಾಟಕವಾಡುತ್ತಿದ್ದಾನೆ ಎನ್ನಲಾಗಿದೆ.

ಇದನ್ನೂ ಓದಿ: ಲಾರಿ – ಕಾರು ಅಪಘಾತ: ಲಾರಿ ಚಾಲಕನ ಮೇಲೆ ಮೊಳಕಾಲ್ಮೂರು ತಹಶಿಲ್ದಾರ್ ಹಲ್ಲೆ

ಸದ್ಯ ಪೊಲೀಸರು ಆಫ್ರಿಕನ್ ಭಾಷೆ ತಿಳಿದಿರುವ ಅನುವಾದಕರನ್ನು ಕರೆಸಿ ವಿಚಾರಣೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.

ಟಾಪ್ ನ್ಯೂಸ್

14-health

ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಮೆಲ್ಬೋರ್ನ್‌ ಗೆಲ್ಲಲು ಭಾರತಕ್ಕೆ ರನ್‌ ಗುರಿ

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಕೊನೆಯಲ್ಲಿ ಕಾಡಿದ ಲಿಯಾನ್‌- ಬೊಲ್ಯಾಂಡ್

13-health

Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ

Bengaluru: New Year celebrations allowed only till 1 am: Police Commissioner

Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್‌ ಆಯುಕ್ತ

12-heart-attack

Heart attack; ಹೃದಯಾಘಾತ: ಖಂಡಿತವಾಗಿಯೂ ನಿರ್ಲಕ್ಷ್ಯ ಬೇಡ

Jhansi: Teacher watched obscene video in class; student who noticed was beaten up

Jhansi: ತರಗತಿಯಲ್ಲಿ ಅಶ್ಲೀಲ ವಿಡಿಯೋ ನೋಡಿದ ಶಿಕ್ಷಕ; ಗಮನಿಸಿದ ವಿದ್ಯಾರ್ಥಿಗೆ ಥಳಿತ

10-mng

Train Service: ಮಂಗಳೂರು – ವಿಜಯಪುರ ವಿಶೇಷ ರೈಲು ವಿಸ್ತರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-munirathna

Munirathna ವಿರುದ್ಧದ ಅತ್ಯಾಚಾರ ಆರೋಪ ರುಜುವಾತು

Bengaluru; Cab driver fell asleep: Passenger drove the vehicle!

Bengaluru; ನಿದ್ರೆಗೆ ಜಾರಿದ ಕ್ಯಾಬ್‌ ಡ್ರೈವರ್‌: ಪ್ರಯಾಣಿಕನಿಂದಲೇ ವಾಹನ ಚಾಲನೆ!| Video

ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್‌ ಮ್ಯಾನೇಜರ್!

Data Theft: ಕಂಪನಿಯ ಡೇಟಾ ಕದ್ದು 12.5 ಕೋಟಿ ವಂಚನೆ ಮಾಡಿದ ಬ್ಯಾಂಕ್‌ ಮ್ಯಾನೇಜರ್!

State records liquor sales worth Rs 408 crore in a single day

Liquor Sale; ರಾಜ್ಯದಲ್ಲಿ ಒಂದೇ ದಿನ 408 ಕೋಟಿ ರೂ ಮೌಲ್ಯದ ಮದ್ಯ ಮಾರಾಟ ದಾಖಲೆ

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

14-health

ಗಂಭೀರಕಾಯಿಲೆಗಳಿಂದ ಮಕ್ಕಳಿಗೆ ರಕ್ಷಣೆ-ಬಾಲ್ಯಕಾಲದಲ್ಲಿ ಲಸಿಕೆಹಾಕಿಸಿಕೊಳ್ಳುವುದು ಯಾಕೆಮುಖ್ಯ

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಮೆಲ್ಬೋರ್ನ್‌ ಗೆಲ್ಲಲು ಭಾರತಕ್ಕೆ ರನ್‌ ಗುರಿ

INDvAUS: ಅಬ್ಬರಿಸಿದ ಬುಮ್ರಾ-ಸಿರಾಜ್:‌ ಕೊನೆಯಲ್ಲಿ ಕಾಡಿದ ಲಿಯಾನ್‌- ಬೊಲ್ಯಾಂಡ್

13-health

Diabetes ನಿರ್ವಹಣೆ; ನಿಮ್ಮ ಊಟದ ಬಟ್ಟಲು ಸಮತೋಲಿತವಾಗಿರಲಿ

Bengaluru: New Year celebrations allowed only till 1 am: Police Commissioner

Bengaluru ರಾತ್ರಿ 1 ಗಂಟೆವರೆಗೆ ಮಾತ್ರ ಹೊಸ ವರ್ಷಾಚರಣೆಗೆ ಅವಕಾಶ: ಪೊಲೀಸ್‌ ಆಯುಕ್ತ

12-heart-attack

Heart attack; ಹೃದಯಾಘಾತ: ಖಂಡಿತವಾಗಿಯೂ ನಿರ್ಲಕ್ಷ್ಯ ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.