ಹಿರಿಯ ನಟ ದ್ವಾರಕೀಶ್ ಪತ್ನಿ ಅಂಬುಜಾ ಇನ್ನಿಲ್ಲ!
Team Udayavani, Apr 16, 2021, 4:27 PM IST
ಬೆಂಗಳೂರು : ಕನ್ನಡದ ಹಿರಿಯ ನಟ ಹಾಗೂ ನಿರ್ಮಾಪಕ ದ್ವಾರಕೀಶ್ ಪತ್ನಿ ಅಂಬುಜಾ ದ್ವಾರಕೀಶ್ (80 ವರ್ಷ) ಶುಕ್ರವಾರ ವಿಧಿವಶರಾಗಿದ್ದಾರೆ.
ಈ ಬಗ್ಗೆ ದ್ವಾರಕೀಶ್ ಕುಟುಂಬದ ಮೂಲದವರು ತಿಳಿಸಿದ್ದು, ಎಚ್ ಎಸ್ ಆರ್ ಲೇ ಔಟ್ ನ ತಮ್ಮ ಸ್ವಗೃಹದಲ್ಲಿಯೇ ಅಂಬುಜಾ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.
ಅಂಬುಜಾ ಅವರಿಗೆ ಸದ್ಯ 80 ವರ್ಷ ವಯಸ್ಸಾಗಿದ್ದು, ಐದು ಮಂದಿ ಗಂಡು ಮಕ್ಕಳು ಮತ್ತು ಪತಿ ದ್ವಾರಕೀಶ್ ಅವರನ್ನು ಅಗಲಿದ್ದಾರೆ. ಇಂದು(ಶುಕ್ರವಾರ) ಸಂಜೆ ಅವರ ಅಂತ್ಯ ಸಂಸ್ಕಾರ ನೆರವೇರಲಿರುವುದಾಗಿ ದ್ವಾರಕೀಶ್ ಪುತ್ರ ಯೋಗಿಯವರು ತಿಳಿಸಿದ್ದಾರೆ.
ಇನ್ನು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅಂಬುಜಾ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಎಚ್ ಎಸ್ ಅರ್ ಲೇಔಟ್ ನ ಅಪಾರ್ಟ್ಮೆಂಟ್ ನಲ್ಲಿ ಸದ್ಯ ಅಂಬುಜಾ ಪಾರ್ಥೀವ ಶರೀರ ಇಡಲಾಗಿದೆ. ಶುಕ್ರವಾರ ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
High Court: ಕಬ್ಬಿಣದ ಅದಿರಿಗೆ ದರ ನಿಗದಿ: ಕೇಂದ್ರ, ರಾಜ್ಯಕ್ಕೆ ನೋಟಿಸ್
Valmiki Nigama Scam: ಪ್ರಕರಣ ರದ್ದು ಕೋರಿ ಮಾಜಿ ಸಚಿವ ನಾಗೇಂದ್ರ ಹೈಕೋರ್ಟ್‌ಗೆ
Govt. Employees Association: ನನ್ನ ಸೋಲಿಸಲು ರಾಜಕೀಯ ಷಡ್ಯಂತ್ರ: ಸಿ.ಎಸ್.ಷಡಾಕ್ಷರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Council: ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‌ನಿಂದ ಅಪಮಾನ: ಛಲವಾದಿ ನಾರಾಯಣಸ್ವಾಮಿ
Chandigarh: ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಅಕ್ರಿ ಗ್ರಾ.ಪಂನಿಂದ ಹಣ ಸಹಾಯ
ಧಾರ್ಮಿಕ ವಿಚಾರ ನಮಗೆ ಬಿಟ್ಟುಬಿಡಿ: ಭಾಗವತ್ ವಿರುದ್ಧ ತಿರುಗಿ ಬಿದ್ದ ಸಂತರು
Ambedkar Row: ಕಾಂಗ್ರೆಸ್ ತಿಪ್ಪೆ ಇದ್ದಂತೆ, ಕೆದಕಿದಷ್ಟೂ ದುರ್ವಾಸನೆ ಬರುತ್ತೆ: ಛಲವಾದಿ
Congress: ಚುನಾವಣಾ ನಿಯಮ ತಿದ್ದುಪಡಿ ಪ್ರಶ್ನಿಸಿ ಕಾಂಗ್ರೆಸ್ ಸುಪ್ರೀಂ ಕೋರ್ಟ್ ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.