ಗಣಪತಿ ಆತ್ಮಹತ್ಯೆ ಕೇಸ್; ಸರಕಾರಕ್ಕೆ ವರದಿ ಸಲ್ಲಿಕೆ; ವಿಡಿಯೋ ನೋಡಿ
Team Udayavani, Feb 26, 2018, 6:18 PM IST
ಬೆಂಗಳೂರು: ರಾಜ್ಯಾದ್ಯಂತ ತೀವ್ರ ವಿವಾದ ಹಾಗೂ ರಾಜಕೀಯ ಸಂಚಲನಕ್ಕೆ ಎಡೆ ಮಾಡಿಕೊಟ್ಟಿದ್ದ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕೇಶವನಾರಾಯಣ ಆಯೋಗ ಸೋಮವಾರ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ವರದಿ ಸಲ್ಲಿಸಿದೆ.
ವರದಿ ಸಲ್ಲಿಸಿದ ಬಳಿಕ ಪತ್ರಕರ್ತರೊಡನೆ ಮಾತನಾಡಿದ ಅವರು, ನಾವು ವರದಿಯನ್ನು ಸರಕಾರಕ್ಕೆ ಒಪ್ಪಿಸಿದ್ದೇವೆ, ಇನ್ನು ಉಳಿದ ಕೆಲಸ ಅವರಿಗೆ(ಸರಕಾರ) ಬಿಟ್ಟಿದ್ದು ಎಂದು ಹೇಳಿದರು. ವರದಿ ಹಾಗೂ ಪ್ರಕರಣದ ಬಗ್ಗೆ ಏನು ಹೇಳಿದರು ಎಂಬ ಮಾಹಿತಿಯ ವಿಡಿಯೋಗೆ ಇಲ್ಲಿ ಕ್ಲಿಕ್ಕಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಡ್ರಗ್ಸ್ ದಂಧೆಕೋರನ ಮೇಲೆ ಕಲಬುರಗಿಯಲ್ಲಿ ಪೊಲೀಸ್ ಫೈರಿಂಗ್
Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್ ಮಾರ್ಮಿಕ ಮಾತು
chikkamagaluru: ಹೆಬ್ಬಾಳ್ಕರ್ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ
Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.