B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

Team Udayavani, Oct 24, 2024, 12:08 AM IST

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬ್ಯಾಂಕ್‌ ಖಾತೆಯಿಂದ ಅಕ್ರಮವಾಗಿ 95 ಕೋಟಿ ರೂ. ವರ್ಗಾವಣೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ಜಾರಿ ನಿರ್ದೇಶನಾಲಯ (ಇಡಿ) ಹೈಕೋರ್ಟ್‌ ಮೆಟ್ಟಿಲೇರಿದೆ.

ಈ ಕುರಿತು ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಕ್ರಿಮಿನಲ್‌ ಅರ್ಜಿಯು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ನಿಗದಿಯಾಗಿದೆ. ಈ ಪ್ರಕರಣದಲ್ಲಿ ನಾಗೇಂದ್ರ ಅವರು ಚುನಾವಣೆ ಬಳಕೆಗೆ ಹಣ ವರ್ಗಾವಣೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಮತ್ತು ಈ ಕುರಿತಂತೆ ಸಾಕಷ್ಟು ಸಾಕ್ಷ್ಯಗಳು ತನಿಖೆಯ ವೇಳೆ ಪತ್ತೆ ಮಾಡಲಾಗಿದೆ.

ಅಂತೆಯೇ, ಹಣ ಅಕ್ರಮ ವರ್ಗಾವಣೆ ಕಾಯ್ದೆ-2002ರ ಕಲಂ 45ರ ಅನುಸಾರ ಆರೋಪಿಗೆ ಜಾಮೀನು ನೀಡಲು ಸಾಧ್ಯವಿಲ್ಲ. ಹಾಗಾಗಿ, ಪ್ರಕರಣದ ಪ್ರಮುಖ ಆರೋಪಿಯಾದ ಬಿ. ನಾಗೇಂದ್ರ ಅವರಿಗೆ ವಿಚಾರಣ ನ್ಯಾಯಾಲಯ ನೀಡಿರುವ ಜಾಮೀನು ಆದೇಶವನ್ನು ರದ್ದುಪಡಿಸಬೇಕು ಎಂದು ಇಡಿ ತನ್ನ ಅರ್ಜಿಯಲ್ಲಿ ಹೇಳಿದೆ.

ಟಾಪ್ ನ್ಯೂಸ್

money

Mangaluru: ಡ್ರಗ್ಸ್‌ ಪಾರ್ಸೆಲ್‌ ಕಸ್ಟಮ್ಸ್‌ ವಶ ಹೆಸರಲ್ಲಿ 68 ಲಕ್ಷ ರೂಪಾಯಿ ವಂಚನೆ

Accident-logo

Siddapura: ಸ್ಕೂಟಿ ಸ್ಕಿಡ್‌: ತಂದೆ-ಮಗಳು ಗಂಭೀರ

Udupi: ಗೀತಾರ್ಥ ಚಿಂತನೆ 73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

Udupi: ಗೀತಾರ್ಥ ಚಿಂತನೆ-73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

B Nagendra: ಜಾಮೀನು ರದ್ದು ಕೋರಿ ಹೈಕೋರ್ಟ್‌ಗೆ ಇ.ಡಿ. ಅರ್ಜಿ

ಯೋಗೇಶ್ವರ್‌ ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

C. P. Yogeshwara ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

ಯೋಗೇಶ್ವರ್‌ ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

C. P. Yogeshwara ಬಿಜೆಪಿ ಕಟ್ಟಾಳುವಲ್ಲ: ಅಶೋಕ್‌

CPY-annapoorana

By Election: ಚನ್ನಪಟ್ಟಣ, ಸಂಡೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಿಸಿದ ಎಐಸಿಸಿ

Nikhil Kumaraswamy: ಕಾರ್ಯಕರ್ತನಿಗೆ ಟಿಕೆಟ್‌ ಸಿಕ್ಕಿದರೆ ನನಗೆ ಸಿಕ್ಕಂತೆ

Nikhil Kumaraswamy: ಕಾರ್ಯಕರ್ತನಿಗೆ ಟಿಕೆಟ್‌ ಸಿಕ್ಕಿದರೆ ನನಗೆ ಸಿಕ್ಕಂತೆ

CET: ಕಾಲೇಜಿಗೆ ವರದಿ ಮಾಡಿಕೊಳ್ಳದ 2,348 ಅಭ್ಯರ್ಥಿಗಳಿಗೆ ಕೆಇಎ ನೋಟಿಸ್‌

CET: ಕಾಲೇಜಿಗೆ ವರದಿ ಮಾಡಿಕೊಳ್ಳದ 2,348 ಅಭ್ಯರ್ಥಿಗಳಿಗೆ ಕೆಇಎ ನೋಟಿಸ್‌

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

money

Mangaluru: ಡ್ರಗ್ಸ್‌ ಪಾರ್ಸೆಲ್‌ ಕಸ್ಟಮ್ಸ್‌ ವಶ ಹೆಸರಲ್ಲಿ 68 ಲಕ್ಷ ರೂಪಾಯಿ ವಂಚನೆ

Suside-Boy

Udupi: ಉಸಿರಾಟದ ತೊಂದರೆ: ವ್ಯಕ್ತಿ ಸಾವು

Accident-logo

Siddapura: ಸ್ಕೂಟಿ ಸ್ಕಿಡ್‌: ತಂದೆ-ಮಗಳು ಗಂಭೀರ

Udupi: ಗೀತಾರ್ಥ ಚಿಂತನೆ 73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

Udupi: ಗೀತಾರ್ಥ ಚಿಂತನೆ-73 ಸ್ವಾರ್ಥಕ್ಕಾಗಿ ಕುಲನಾಶಕ್ಕೂ ಸಿದ್ಧರಾದವರು

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

High Court: 6 ಐಎಎಸ್‌ ಅಧಿಕಾರಿಗಳ ವಿರುದ್ಧ ಪ್ರಕರಣ; ತಡೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.