Earthquake; ತೆಲಂಗಾಣದ ಮುಲುಗುವಿನಲ್ಲಿ ಭೂಕಂಪನ: 5.3 ತೀವ್ರತೆ
Team Udayavani, Dec 4, 2024, 8:40 AM IST
ಹೈದರಾಬಾದ್: ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಬುಧವಾರ(ಡಿ4) ಬೆಳಗ್ಗೆ ಭೂಕಂಪನ ಸಂಭವಿಸಿದ್ದ, ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆ ದಾಖಲಾಗಿದೆ. ಹೈದರಾಬಾದ್‌ನಲ್ಲೂ, ಆಂಧ್ರದಲ್ಲೂ ಕಂಪನಗಳು ವರದಿಯಾಗಿವೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ಬೆಳಗ್ಗೆ 7:27ಕ್ಕೆ ಭೂಕಂಪ ಸಂಭವಿಸಿದ್ದು, ನಿವಾಸಿಗಳಲ್ಲಿ ಆತಂಕ ಮೂಡಿಸಿದೆ. ಯಾವುದೇ ಪ್ರಾಣಹಾನಿ ಅಥವಾ ಹೆಚ್ಚಿನ ಹಾನಿಯ ಬಗ್ಗೆ ತತ್ ಕ್ಷಣದ ವರದಿಗಳಿಲ್ಲ. ಕಂಪನದ ಅನುಭವವಾದ ಬೆನ್ನಲ್ಲೇ ಜನರು ಮನೆಗಳಿಂದ ಹೊರಗೆ ಓಡಿ ಬಂದಿರುವುದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ankola: ಆಟವಾಡುವ ವೇಳೆ ಮೈ ಮೇಲೆ ಗೇಟ್ ಬಿದ್ದು 6 ವರ್ಷದ ಬಾಲಕ ಮೃತ್ಯು
Highcourt: ವಕೀಲೆ ಜೀವಾ ಆತ್ಮಹತ್ಯೆ ಕೇಸ್ ಸಿಬಿಐಗಿಲ್ಲ… ಎಸ್‌ಐಟಿ ರಚಿಸಿದ ಹೈಕೋರ್ಟ್
Notice: ಅಕ್ರಮ ಮದ್ಯ ಮಾರಾಟ… ರಾಜ್ಯ ಸರಕಾರಕ್ಕೆ ನೋಟಿಸ್
MUDA Case: ಲೋಕಾಯುಕ್ತಕ್ಕೆ ಇಡಿ ಬರೆದಿರುವ ಪತ್ರ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ
ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳ ದತ್ತು ಪಡೆಯಲು ಅವಕಾಶ: ಸಚಿವ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.