ಎಚ್‌.ಡಿ.ದೇವೇಗೌಡರಿಗೆ ಜಯದೇವಶ್ರೀ ಪ್ರಶಸ್ತಿ

Team Udayavani, Mar 22, 2017, 10:06 AM IST

21-STATE-7.jpg

ದಾವಣಗೆರೆ: ಚಿತ್ರದುರ್ಗದ ಮುರುಘಾ ರಾಜೇಂದ್ರ ಬೃಹನ್ಮಠದ ವತಿಯಿಂದ ಕೊಡ ಮಾಡುವ ಪ್ರತಿಷ್ಠಿತ ಜಯದೇವಶ್ರೀ ಪ್ರಶಸ್ತಿಗೆ
ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಭಾಜನರಾಗಿದ್ದಾರೆ. ಮಾ.31ರಂದು ದಾವಣಗೆರೆಯ ಶ್ರೀ ಶಿವಯೋಗಿ ಮಂದಿರದಲ್ಲಿ 
ನಡೆಯುವ ಬಸವ ಚೇತನ ಜಯದೇವಶ್ರೀಗಳ 60ನೇ ಸ್ಮರಣೋತ್ಸವ ಹಾಗೂ ಶರಣ ಸಂಸ್ಕೃತಿ ಉತ್ಸವದ ಮೊದಲ ದಿನ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ದೇವೇಗೌಡರು ನೆಲ, ಜಲ ಸಂರಕ್ಷಣೆ ಮತ್ತು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಲ್ಲಿಸಿರುವ ಸೇವೆ ಪರಿಗಣಿಸಿ ಈ ವರ್ಷದ ಜಯದೇವಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಬೃಹನ್ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ದೇವೇಗೌಡರ ಜೊತೆಗೆ ಈ ಬಾರಿಯ ಶೂನ್ಯಪೀಠ ಅಕ್ಕನಾಗಮ್ಮ ಪ್ರಶಸ್ತಿಗೆ ಖ್ಯಾತ ನಟಿ
ಅರುಂಧತಿನಾಗ್‌, ಶೂನ್ಯಪೀಠ ಚನ್ನಬಸವ ಪ್ರಶಸ್ತಿಗೆ ಪ್ರಜಾವಾಣಿ ಪತ್ರಿಕೆಯ ಪ್ರಧಾನ ಸಂಪಾದಕ ಕೆ.ಎನ್‌.ಶಾಂತಕುಮಾರ್‌, ಶೂನ್ಯ ಪೀಠ ಅಲ್ಲಮ ಪ್ರಶಸ್ತಿಗೆ ಸಾಹಿತಿ, ಸಂಶೋಧಕ ಡಾ| ಎಸ್‌.ಆರ್‌.ಗುಂಜಾಳ್‌ರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ 25 ಸಾವಿರ ರೂ. ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಒಳಗೊಂಡಿದೆ ಎಂದು ಮಾಹಿತಿ ನೀಡಿದರು. 

ದಾವಣಗೆರೆ ವಿರಕ್ತ ಮಠದ ಶ್ರೀ ಬಸವಧಿಪ್ರಭು ಸ್ವಾಮೀಜಿ, ಮಾಜಿ ಶಾಸಕ ಮೋತಿ ವೀರಣ್ಣ, ಎಂ. ಜಯಕುಮಾರ್‌, ಎಂ.ಕೆ.ಬಕ್ಕಪ್ಪ, ಹಾಸಭಾವಿ ಕರಿಬಸಪ್ಪ ಸುದ್ದಿಗೋಷ್ಠಿಯಲ್ಲಿದ್ದರು. 

ಟಾಪ್ ನ್ಯೂಸ್

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.