ಸಚಿವ ಡಿಕೆಶಿಗೆ ಇಡಿ ನೋಟಿಸ್
Team Udayavani, Feb 3, 2019, 12:30 AM IST
ಬೆಂಗಳೂರು: ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರ ದಿಲ್ಲಿ ನಿವಾಸಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ಸಂಬಂಧ ಜಾರಿ ನಿರ್ದೇಶನಾಲಯ(ಇಡಿ)ವು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ ಎಂದು ಹೇಳಲಾಗಿದೆ.
ಆದರೆ ಈ ಕುರಿತು ಪ್ರತಿಕ್ರಿಯೆ ನೀಡಿದ ಜಾರಿ ನಿರ್ದೇಶನಾಲಯದ ಬೆಂಗಳೂರು ವಲಯದ ಜಂಟಿ ನಿರ್ದೇಶಕ ರಮಣ ಗುಪ್ತ, ದಿಲ್ಲಿ ನಿವಾಸಗಳ ಮೇಲಿನ ದಾಳಿ ಸಂಬಂಧ ಬೆಂಗಳೂರು ವಲಯದ ಕಚೇರಿಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ಈ ಮಧ್ಯೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಸಚಿವ ಡಿ.ಕೆ. ಶಿವಕುಮಾರ್, ಏನೆಲ್ಲ ಸಮನ್ಸ್ ಬರಬೇಕಿತ್ತೂ ಅದೆಲ್ಲವೂ ಬಂದಿದೆ. ಈಗ ಏನನ್ನೂ ಮಾತನಾಡುವುದಿಲ್ಲ. ಸಮಯ ಬಂದಾಗ ಎಲ್ಲ ಮಾತನಾಡುತ್ತೇನೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.