![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 4, 2020, 2:03 PM IST
ಬೆಂಗಳೂರು: ಮಾಗಡಿ ತಾಲೂಕಿನ ಹಲವೆಡೆ ನಡೆಯುತ್ತಿರುವ ವಿದ್ಯಾಗಮ ಕಲಿಕಾ ಕೇಂದ್ರಗಳಿಗೆ ಶಿಕ್ಷಣ ಸಚಿವ ಸುರೇಶ್‌ಕುಮಾರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಾಗಡಿ ತಾಲ್ಲೂಕಿನ ಕಲ್ಲೂರು, ವರದೇನಹಳ್ಳಿ, ಬಾಚೇನಹಳ್ಳಿ, ತಗಚುಗುಪ್ಪೆ, ಬಂಟರಕುಪ್ಪೆ ಕಾಲೋನಿ, ಬಂಟರಕುಪ್ಪೆ, ಬೆಳಗುಂಬ ಮತ್ತು ಮಾಗಡಿ ಈ ಸ್ಥಳಗಳ ಆಯ್ದೆಡೆ ನಡೆಯುತ್ತಿರುವ ವಿದ್ಯಾಗಮ ಕಲಿಕಾ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿದ ಸಚಿವರು ಮಕ್ಕಳ ಕಲಿಕೆಯನ್ನು ಪರಾಮರ್ಶಿಸಿದರು.
“ಮಕ್ಕಳೊಂದಿಗೆ ಕಲೆತು ಮಾತನಾಡಿದೆ. ಅವರೇನು ಕಲಿಯುತ್ತಿದ್ದಾರೆಂದು ವಿಚಾರಿಸಿದೆ. ಕೆಲ ಪ್ರಶ್ನೆಗಳನ್ನು ಸಹ ಕೇಳಿದೆ. ಕೋವಿಡ್-19 ಕುರಿತು ತೆಗೆದುಕೊಳ್ಳಬೇಕಾದ ಎಚ್ಚರಿಕೆ ಕ್ರಮಗಳ ಬಗ್ಗೆ ಅವರಲ್ಲಿನ ಮಾಹಿತಿ ಪರೀಕ್ಷಿಸಿದೆ. ಎಲ್ಲಾ ಮಕ್ಕಳು ಮಾಸ್ಕ್ ಧರಿಸಿದ್ದು, ಶಾರೀರಿಕ ಅಂತರ ಕಾಪಾಡಿಕೊಂಡಿದ್ದು ಗಮನಾರ್ಹ. ಮಕ್ಕಳೆಲ್ಲಾ ಖುಷಿಯಾಗಿ ಇದ್ದದ್ದನ್ನು ಕಂಡು ಸಂತಸವಾಯಿತು.” ಎಂದು ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.