ಶಿಕ್ಷಣ ಕೇವಲ ಒಂದು ಜಾತಿಗೆ ಸೀಮಿತವಾದದ್ದು ಅಲ್ಲ: ಸಿದ್ದರಾಮಯ್ಯ
Team Udayavani, May 31, 2022, 10:08 PM IST
ಬೆಂಗಳೂರು: ಶಿಕ್ಷಣ ಕೇವಲ ಒಂದು ಜಾತಿಗೆ ಸೀಮಿತವಾದದ್ದು ಅಲ್ಲ. ಹೀಗಾಗಿ ದಲಿತರು, ಹಿಂದುಳಿದ ವರ್ಗದವರು, ಮಹಿಳೆಯರು ಸೇರಿದಂತೆ ಎಲ್ಲ ಸಮುದಾಯದವರು ಉತ್ತಮ ಶಿಕ್ಷಣ ಪಡೆದು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಕ್ಷೇತ್ರ ಸೇರಿದಂತೆ ಇನ್ನಿತರ ಕ್ಷೇತ್ರಗಳಲ್ಲಿ ಸಾಧನೆ ತೋರಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ರವೀಂದ್ರಕಲಾ ಕ್ಷೇತ್ರದಲ್ಲಿ ಮಂಗಳವಾರ ಕರ್ನಾಟಕ ರಾಜ್ಯ ಅಹಲ್ಯಾ ಬಾಯಿ ಹೋಳ್ಕರ್ ಮಹಿಳಾ ಸಂಘ ಹಮ್ಮಿಕೊಂಡಿದ್ದ 297ನೇ ಅಹಲ್ಯಾ ಬಾಯಿ ಹೋಳ್ಕರ್ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿಕ್ಷಣ ಕಲಿತರೆ ಮಾತ್ರ ನಾವು ಸ್ವಾಭಿಮಾನ ಗೌರವದಿಂದ ಬದುಕಲು ಸಾಧ್ಯ. ಹೆಣ್ಣಾಗಲಿ, ಗಂಡಾಗಲಿ ಸಮಾಜಕ್ಕೆ ಹೊರೆಯಾಗದೆ ಆಸ್ತಿಯಾಗಬೇಕು ಎಂದು ತಿಳಿಸಿದರು.
ಆಂಧ್ರಪ್ರದೇಶದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಉಷಾಶ್ರೀ ಚರಣ್, ರಾಜ್ಯ ಅಹಲ್ಯಾಬಾಯಿ ಹೋಳ್ಕರ್ ಮಹಿಳಾ ಸಂಘದ ರಾಜ್ಯಾಧ್ಯಕ್ಷೆ ಪ್ರಭಾವತಿ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್
Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್ ವಿಕ್ರಂ ಗೌಡ ಆಡಿಯೋ!
CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ
Karnataka Govt.: ಅನರ್ಹ “ಬಿಪಿಎಲ್’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.