ಮೊಟ್ಟೆ ಪ್ರಕರಣ: ಸಿದ್ದರಾಮಯ್ಯ ಜತೆ ಮಾತಾಡಿದ ಸಿಎಂ ಬೊಮ್ಮಾಯಿ
ನಾವು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದ ಸಿಎಂ
Team Udayavani, Aug 19, 2022, 7:02 PM IST
ಬೆಂಗಳೂರು: ಮೊಟ್ಟೆ ಪ್ರಕರಣ ಕುರಿತಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಜತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕರೆ ಮಾಡಿ ಮಾತನಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಅವರಿಗೆ ಜೀವ ಬೆದರಿಕೆ ಇದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಬಂತು.ಇದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ವಿಪಕ್ಷ ನಾಯಕರಿಗೆ ಎಲ್ಲ ರೀತಿಯ ಭದ್ರತೆ ಕೊಡುತ್ತೇವೆ. ನಾನು ನೇರವಾಗಿ ಸಿದ್ದರಾಮಯ್ಯ ಜತೆಗೇ ಮಾತಾಡಿದೆ. ನಿಮಗೆ ಯಾರಿಂದಾದರೂ ಬೆದರಿಕೆ ಕರೆ ಬಂದಿದೆಯಾ ಅಂತ ವಿಚಾರಿಸಿದೆ. ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.ವಿರೋಧ ಪಕ್ಷದ ನಾಯಕರಿಗೆ ಸೂಕ್ತ ಭದ್ರತೆ ಕೊಡುವಂತೆ ಸೂಚಿಸಿದ್ದೇನೆ. ಇವತ್ತು ಡಿಜಿಪಿಯವರನ್ನು ಕರೆಸಿ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದೇನೆ. ಕಾನೂನು ಸುವ್ಯವಸ್ಥೆ ಕಾಪಾಡಲು ಡಿಜಿಪಿಗೆ ಸೂಚಿಸಿದ್ದೇನೆ ಎಂದರು.
ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದ ಕುರಿತು ರಂಭಾಪುರಿ ಶ್ರೀಗಳ ಬಳಿ ಸಿದ್ದರಾಮಯ್ಯ ಪಶ್ಚತ್ತಾಪ ಮಾತು ವಿಚಾರ ಕುರಿತು,ಇದರ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ.ಆ ಬಗ್ಗೆ ನಾನು ನಾಳೆ ಮಾತನಾಡುತ್ತೇನೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.