Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Team Udayavani, Apr 26, 2024, 6:50 AM IST
ಬೆಂಗಳೂರು: ರಾಜ್ಯದಲ್ಲಿ ಈ ಹಿಂದಿನ 24 ಗಂಟೆಗಳಲ್ಲಿ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮವನ್ನು ಚುನಾವಣ ನೀತಿ ಸಂಹಿತೆ ಜಾರಿ ತಂಡಗಳು ಜಪ್ತಿ ಮಾಡಿವೆ. ಇದರೊಂದಿಗೆ ಈವರೆಗೆ 433.39 ಕೋ. ರೂ. ಮೌಲ್ಯದ ಚುನಾವಣ ಅಕ್ರಮವನ್ನು ಪತ್ತೆ ಹಚ್ಚಲಾಗಿದೆ.
1.45 ಕೋ. ರೂ. ನಗದು, 17 ಲಕ್ಷ ರೂ. ಮೌಲ್ಯದ ಮದ್ಯ, 3 ಲ. ರೂ. ಮೌಲ್ಯದ ಮಾದಕ ವಸ್ತು, 55 ಲ. ರೂ. ಮೌಲ್ಯದ ಚಿನ್ನ, 6 ಲ. ರೂ. ಮೌಲ್ಯದ ಉಡುಗೊರೆ, 4 ಲ. ರೂ. ಮೌಲ್ಯದ ಇತರ ಸರಕುಗಳನ್ನು ವಶಕ್ಕೆ ಪಡೆಯಲಾಗಿದೆ.
ಈವರೆಗೆ 86.66 ಕೋ. ರೂ. ನಗದು, 178 ಕೋ. ರೂ. ಮೌಲ್ಯದ ಮದ್ಯ, 11.35 ಕೋ. ರೂ. ಮೌಲ್ಯದ ಮಾದಕ ವಸ್ತು, 74.35 ಕೋ. ರೂ. ಮೌಲ್ಯದ ಚಿನ್ನ, 1.18 ಕೋ. ರೂ. ಮೌಲ್ಯದ ಬೆಳ್ಳಿ, 8.20 ಕೋ. ರೂ. ಮೌಲ್ಯದ ಉಚಿತ ಉಡುಗೊರೆಗಳು ಮತ್ತು 72.40 ಕೋ. ರೂ. ಮೌಲ್ಯದ ಇತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ನಗದು, ಮದ್ಯ, ಅಮೂಲ್ಯ ಲೋಹ, ಮಾದಕ ವಸ್ತು ಸಾಗಣೆಗೆ ಸಂಬಂಧಿಸಿ ಈವರೆಗೆ 2,149 ಎಫ್ಐಆರ್ ದಾಖಲಿಸಲಾಗಿದೆ. ಅಬಕಾರಿ ಅಪರಾಧ ಪ್ರಕರಣದಡಿ 3,025 ಪ್ರಕರಣಗಳನ್ನು ದಾಖಲಿಸಲಾಗಿದೆ. ಸಿ ವಿಜಿಲ್ ಅಪ್ಲಿಕೇಶನ್ನಡಿ ನೀತಿ ಸಂಹಿತೆ ಉಲ್ಲಂಘನೆಯ 28,228 ದೂರುಗಳು ಆಯೋಗಕ್ಕೆ ಸಲ್ಲಿಕೆಯಾಗಿದ್ದು, ಈ ಪೈಕಿ 26,681 ದೂರುಗಳನ್ನು ಇತ್ಯರ್ಥಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.