Electoral Bond Case: ನಿರ್ಮಲಾ, ನಡ್ಡಾ, ನಳಿನ್ ವಿರುದ್ದದ FIR ರದ್ದು ಮಾಡಿದ ಹೈಕೋರ್ಟ್
Team Udayavani, Dec 3, 2024, 3:08 PM IST
ಬೆಂಗಳೂರು: ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಗೆ ಮಾಡಿದ್ದಾರೆಂದು ಬಿಜೆಪಿ ನಾಯಕರಾದ ನಿರ್ಮಲಾ ಸೀತಾರಾಮನ್, ಜೆಪಿ ನಡ್ಡಾ, ನಳಿನ್ ಕುಮಾರ್ ಕಟೀಲ್ ವಿರುದ್ದ ದಾಖಲಾಗಿದ್ದ ಎಫ್‌ಐಆರ್ ನ್ನು ಹೈಕೋರ್ಟ್ ರದ್ದು ಮಾಡಿದೆ.
ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ಘಟಕಗಳು ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿ ಸುಲಿಗೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ತಿಲಕ್ ನಗರ ಠಾಣೆಯಲ್ಲಿ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್, ಜೆ ಪಿ ನಡ್ಡಾ ಮತ್ತಿತರರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿ 4ನೇ ಆರೋಪಿಯಾದ ಮಾಜಿ ಸಂಸದ ಹಾಗೂ ಬಿಜೆಪಿಯ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸಲ್ಲಿಸಿರುವ ಕ್ರಿಮಿನಲ್ ಅರ್ಜಿಯನ್ನು ಹೈಕೋರ್ಟ್ ಮಾನ್ಯ ಮಾಡಿದೆ.
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ನ್ಯಾಯಪೀಠ ಆದೇಶ ಪ್ರಕಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Rift; ಆರ್. ಅಶೋಕ್ ದೆಹಲಿಗೆ: ನನಗೆ ಸ್ಪಷ್ಟ ಮಾಹಿತಿ ಇಲ್ಲ ಎಂದ ವಿಜಯೇಂದ್ರ
Earthquake; ತೆಲಂಗಾಣದ ಮುಲುಗುವಿನಲ್ಲಿ ಭೂಕಂಪನ: 5.3 ತೀವ್ರತೆ
Power sharing: ನಮ್ಮಲ್ಲಿ ಒಪ್ಪಂದ ನಿಜ: ಡಿ.ಕೆ.ಶಿವಕುಮಾರ್ ಪ್ರಥಮ ಹೇಳಿಕೆ
MUDA Scam: ಸಿದ್ದರಾಮಯ್ಯ ಪತ್ನಿ ಸಹಿತ ಸಾವಿರ ಮುಡಾ ನಿವೇಶನ ಅಕ್ರಮ ಹಂಚಿಕೆ: ಇ.ಡಿ.
Cyclone Fengal: ಚಂಡಮಾರುತ ಪರಿಣಾಮ: ರಾಜ್ಯದ ಹಲವೆಡೆ ತೀವ್ರ ಮಳೆಗೆ ಭಾರೀ ಬೆಳೆ ಹಾನಿ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.