ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಗಡಿಯಲ್ಲಿ ಕರ್ತವ್ಯದಲ್ಲಿದ್ದ ವಿಜಯಪುರದ ಯೋಧ ಹುತಾತ್ಮ
Team Udayavani, Aug 31, 2020, 7:48 AM IST
ವಿಜಯಪುರ: ಜಮ್ಮು ಕಾಶ್ಮಿರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಶಿವಾನಂದ ಜಗನ್ನಾಥ ಬಡಿಗೇರ (29) ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಸಾವನ್ನಪ್ಪಿದ ಘಟನೆ ರವಿವಾರ ಸಂಜೆ ಸಂಭವಿಸಿದೆ.
ಇವರು ಮೂಲತಃ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಬಸರಕೋಡ ಗ್ರಾಮದವರು ಎಂದು ತಿಳಿದುಬಂದಿದೆ. ಜಮ್ಮು ಕಾಶ್ಮಿರದ ಗಡಿ ಭದ್ರತಾ ಪಡೆಯಲ್ಲಿ ಎಲೆಕ್ಟ್ರಿಕ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದರು
ಜಮ್ಮು ಕಾಶ್ಮೀರದ ಬಿಎಸ್ಎಫ್ ಹೌಸ್ ನಲ್ಲಿ ರವಿವಾರ ವಿದ್ಯುತ್ ದುರಸ್ತಿ ಮಾಡುವಾಗ ಈ ದುರಂತ ಸಂಭವಿಸಿದೆ ಎಂದು ಬಿಎಸ್ಎಫ್ ಹಿರಿಯ ಅಧಿಕಾರಿಗಳು ಮೃತನ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ.
ಜಗನ್ನಾಥ ಬಡಿಗೇರ 9 ವರ್ಷಗಳ ಹಿಂದೆ ಬಿಎಸ್‌ಎಫ್‌ಗೆ ಸೇರಿದ್ದರು. ವರ್ಷದ ಹಿಂದೆ ಜಗನ್ನಾಥ ಅವರಿಗೆ ಮದುವೆಯಾಗಿದ್ದು ಪತ್ನಿ, ತಂದೆ, ತಾಯಿ, ಮೂವರು ಸಹೋದರರು, ಸಹೋದರಿ ಇದ್ದಾರೆ. ಇವರ ಹಿರಿಯಣ್ಣನೂ ಸೇನೆಯಲ್ಲಿ ಯೋಧನಾಗಿ ಸೇವೆ ಸಲ್ಲಿಸುತ್ತಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.