ವಿದ್ಯುತ್ ಕಂಪನಿ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸಮಿತಿ ರಚನೆ: ಡಿಕೆಶಿ
Team Udayavani, Jul 16, 2017, 3:45 AM IST
ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿಗಳ ಸಿಬ್ಬಂದಿ ವೇತನ ಪರಿಷ್ಕರಣೆಗೆ ಸಮಿತಿ ರಚಿಸಲಾಗಿದೆ. ವರದಿ ಬಂದ
ತಕ್ಷಣ ಜಾರಿಗೊಳಿಸಲಾಗುವುದೆಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು. ನಗರದ ಅರಮನೆ ಮೈದಾನದಲ್ಲಿ ಶನಿವಾರ ರಾಜ್ಯ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ನೌಕರರ ಸಂಘದ 20ನೇ ತ್ತೈ ಮಾಸಿಕ ಮಹಾಧಿವೇಶನ ಉದ್ಘಾಟಿಸಿ ಮಾತನಾಡಿದರು. “ವಿದ್ಯುತ್ ಸರಬರಾಜು ಕಂಪನಿಗಳನ್ನು ಖಾಸಗೀಕರಣ ಮಾಡುವಂತೆ ಹಲವು ಸಲಹೆಗಳು ಬರುತ್ತಿವೆ. ಆದರೆ, ನನ್ನ ಅಧಿಕಾರಾವಧಿಯಲ್ಲಿ ಯಾವುದೇ ಕಾರಣಕ್ಕೂ ವಿದ್ಯುತ್ ಕಂಪನಿಗಳ ಖಾಸಗೀಕರಣಕ್ಕೆ ಅವಕಾಶ ನೀಡುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.
ಇಂಧನ ಇಲಾಖೆಯಲ್ಲಿ ಖಾಲಿಯಿರುವ 8ರಿಂದ 9 ಸಾವಿರ ಹುದ್ದೆಗಳನ್ನು ಮುಂದಿನ ಎರಡು ತಿಂಗಳಲ್ಲಿ ಭರ್ತಿ ಮಾಡಲಾಗುವುದು. ಪ್ರೊಬೆಷನರಿ ಅವಧಿಯಲ್ಲಿ ಮೃತ ಸಿಬ್ಬಂದಿ ಕುಟುಂಬಕ್ಕೆ ಉದ್ಯೋಗ ನೀಡಲು ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು. ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದವರಿಗೆ ಆಗಸ್ಟ್‌ನಲ್ಲಿ ಸನ್ಮಾನಿಸಲಾಗುವುದೆಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
26/11 ದಾಳಿಯ ಸಂಚುಕೋರ ಅಬ್ದುಲ್ ರೆಹಮಾನ್ ಮಕ್ಕಿ ಪಾಕಿಸ್ತಾನದಲ್ಲಿ ಹೃದಯಾಘಾತದಿಂದ ಸಾ*ವು
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.