23ರಿಂದ ಮಣಿಪಾಲ ಆಸ್ಪತ್ರೆಯಲ್ಲಿ ತುರ್ತುಎಮರ್ಜೆನ್ಸಿ ಚಿಕಿತ್ಸೆ ಮಾತ್ರ
Team Udayavani, Mar 21, 2020, 3:05 AM IST
ಉಡುಪಿ: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಆಡಳಿತ ಮಂಡಳಿಯು ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಮುನ್ನೆಚ್ಚರಿಕೆಯ ಕ್ರಮವಾಗಿ ಮಾ.23ರಿಂದ ವೈದ್ಯಕೀಯ ತುರ್ತು ಚಿಕಿತ್ಸೆ ಮತ್ತು ಎಮರ್ಜೆನ್ಸಿ ಚಿಕಿತ್ಸೆ ಮಾತ್ರ ನೀಡಲಿದೆ ಎಂದು ತಿಳಿಸಿದೆ.
ಆಸ್ಪತ್ರೆಗೆ ಬರುವ ಪ್ರತಿಯೊಬ್ಬರನ್ನು ಹೊರಭಾಗದಲ್ಲಿ ಹಾಕಿರುವ ತಾತ್ಕಾಲಿಕ ತಪಾಸಣಾ ಕೇಂದ್ರದಲ್ಲಿ ಪರೀಕ್ಷಿಸಿ, ನಂತರ ಮುಂದಿನ ಚಿಕಿತ್ಸೆ ಅವಶ್ಯವಿದ್ದಲ್ಲಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಸಂಬಂಧಿಸಿದ ವೈದ್ಯರೊಂದಿಗೆ ಚಿಕಿತ್ಸೆಗೆ ಅವಕಾಶ ನೀಡಲಾಗುವುದು.
ತೀವ್ರ ನಿಗಾ ಘಟಕಗಳಿಗೆ (ಐಸಿಯು) ಪ್ರವೇಶ ಮತ್ತು ಶಸ್ತ್ರಚಿಕಿತ್ಸೆಯ ನಂತರದ ತೀವ್ರ ನಿಗಾ ಘಟಕಗಳ ಪ್ರವೇಶದ ನಿರ್ಬಂಧವನ್ನು ಮುಂದುವರಿ ಸಲಿದೆ. ತುರ್ತು ಚಿಕಿತ್ಸಾ ಸೇವೆಗಳು ಎಂದಿನಂತೆ ಕಾರ್ಯ ನಿರ್ವಹಿ ಸಲಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.