ವಿಧಾನಸೌಧದಲ್ಲಿ ಸಿಬಂದಿಗೆ ಹೃದಯಾಘಾತ; ವ್ಯವಸ್ಥೆ ಇಲ್ಲದೆ ಪರದಾಟ!
Team Udayavani, Jan 2, 2018, 2:51 PM IST
ಬೆಂಗಳೂರು: ರಾಜ್ಯದ ಆಡಳಿತ ಶಕ್ತಿ ಕೇಂದ್ರವಾಗಿರುವ ವಿಧಾನಸೌಧದಲ್ಲೂ ಕೆಲವೊಮ್ಮೆ ಸೂಕ್ತ ಸೌಲಭ್ಯಗಳಿಲ್ಲದೆ ಪರದಾಡಬೇಕಾಗುತ್ತದೆ ಎನ್ನುವುದು ಇಂದು ಬಹಿರಂಗಗೊಂಡಿದೆ. ಸಿಬಂದಿಯೊಬ್ಬರು ಹೃದಯಾಘಾತಕ್ಕೀಡಾಗಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲು ಪರದಾಡಬೇಕಾದ ಪರಿಸ್ಥಿತಿ ಬಂದೋದಗಿದ ಬಗ್ಗೆ ವರದಿಯಾಗಿದೆ.
ಸಚಿವಾಲಯದ ಸಿಬಂದಿ ಅಮ್ಜದ್ ಪಾಷಾ ಅವರು ಹೃದಯಾಘಾತಕ್ಕೀಡಾಗಿ ಕುಸಿದು ಬಿದ್ದಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲು ಸ್ಟ್ರೆಚರ್ ಇರಲಿಲ್ಲ. ಅಂಬುಲೆನ್ಸ್ಗೆ ಕರೆ ಮಾಡಲಾಯಿತಾದರೂ ಬರುವಲ್ಲಿ ವಿಳಂಬವಾಯಿತು. ಕೊನೆಗೆ ಸಚಿವಾಲಯದಲ್ಲಿದ್ದ ಕುರ್ಚಿಯಲ್ಲೇ ಅವರನ್ನು ಹೊರಗೆ ಕರೆ ತರಲಾಯಿತು.
ಕೆಲ ಹೊತ್ತಿನ ಆತಂಕದ ಬಳಿಕ ಪಾಷಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ,ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.