ಬೆಳ್ಳಂದೂರು ಕೆರೆಯಲ್ಲಿ ಹೆಚ್ಚಿದ ನೊರೆ; ರಾಜ್ಯಕ್ಕೆ ಮತ್ತೆ NGT ತರಾಟೆ
Team Udayavani, Aug 17, 2017, 1:17 PM IST
ಬೆಂಗಳೂರು: ಬೆಳ್ಳಂದೂರು, ಯಮಲೂರು ಕೆರೆಯಲ್ಲಿ ನೊರೆ ಹೆಚ್ಚಳವಾಗಿರುವುದಕ್ಕೆ ದೆಹಲಿ ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಮತ್ತೆ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಗುರುವಾರ ನೋಟಿಸ್ ಜಾರಿ ಮಾಡಿ ಮಂಗಳವಾರದೊಳಗೆ ಮಾಹಿತಿ ನೀಡುವಂತೆ ಸೂಚಿಸಿದೆ.
ಬೆಳ್ಳಂದೂರು ಕೆರೆಯಲ್ಲಿನ ನೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಕೈಗೊಂಡ ಕ್ರಮಗಳೇನು ಎಂಬ ಬಗ್ಗೆ ರಾಜ್ಯ ಸರ್ಕಾರವನ್ನು ಎನ್ ಜಿಟಿ ಪ್ರಶ್ನಿಸಿದೆ. ಈ ಹಿಂದೆಯೇ ಬೆಳ್ಳಂದೂರು ಕೆರೆಯಲ್ಲಿ ನೊರೆ, ಬೆಂಕಿ ಹೊತ್ತಿ ಉರಿದ ಘಟನೆ ನಡೆದಿತ್ತು. ಆಗ ಎನ್ ಜಿಟಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು, ಕ್ರಮ ಕೈಗೊಳ್ಳುವಂತೆ ಹೇಳಿತ್ತು.
#WATCH: Bengaluru's #BellandurLake continues to spill thick toxic foam #Karnataka pic.twitter.com/CrQV6GTUBs
— ANI (@ANI) August 17, 2017
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.