![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Sep 15, 2022, 10:06 AM IST
ಬೆಂಗಳೂರು: ಸರ್ಕಾರವೇ ಇಂಜಿನಿಯರಿಂಗ್ ದಿನಾಚರಣೆ ಆಚರಿಸಬೇಕೆಂದು ಕೇಂದ್ರ ಸರ್ಕಾರ ಆದೇಶಿಸಿದೆ. ಮುಂದಿನ ವರ್ಷದಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಇಂಜಿನಿಯರ್ಸ್ ದಿನ ಆಚರಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಕರ್ನಾಟಕ ಇಂಜಿನಿಯರ್ಸ್ ಸೇವಾ ಸಂಘ ವತಿಯಿಂದ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಪುತ್ಥಳಿಗೆ ಪುಷ್ಪಾರ್ಚನೆ ನೆರವೇರಿಸಿದರು.
ಇದನ್ನೂ ಓದಿ:ಸುಕೇಶ್ ಚಂದ್ರಶೇಖರ್ ಕೇಸ್ ಗೆ ಹೊಸ ಟ್ವಿಸ್ಟ್: ಜೈಲಿನಲ್ಲಿ ಭೇಟಿಯಾಗಿದ್ದರು ನಾಲ್ವರು ನಟಿಯರು
ಬಳಿಕ ಮಾತನಾಡಿದ ಅವರು, ಸರ್ ಎಂ. ವಿಶ್ವೇಶ್ವರಯ್ಯ ಅವರು ಜೀವನಪೂರ್ತಿ ಜನರಿಗಾಗಿ ಬದುಕಿದ್ದಾರೆ. ನಿಜವಾಗಿ ನಾಡು ಕಟ್ಟಿದವರು ಅವರು. ಡ್ಯಾಂ ಕಟ್ಟಿದ್ದು ಮಾತ್ರವಲ್ಲದೇ ಅನೇಕ ಕ್ಷೇತ್ರಗಳನ್ನು ಅಭಿವೃದ್ಧಿ ಮಾಡಿದರು. ಮೈಸೂರು ರಾಜರ ಆಶ್ರಯದಲ್ಲಿ ಅನೇಕ ಕೆಲಸ ಮಾಡಿದ್ದಾರೆ. ಕೆ.ಆರ್.ಎಸ್ ಡ್ಯಾಂ ನಿರ್ಮಾಣ ಮಾಡಿ ಅನೇಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಸಾಂಸ್ಕೃತಿಕ, ಸಾಮಾಜಿಕ ಕ್ಷೇತ್ರದಲ್ಲೇ ಸರ್ ಎಂ ವಿಶ್ವೇಶ್ವರಯ್ಯ ಅನೇಕ ಸೇವೆ ಮಾಡಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ನಾಡಿನ ಸಮಸ್ತ ಇಂಜಿನಿಯರ್ ಗಳಿಗೆ ರಾಷ್ಟ್ರೀಯ ಇಂಜಿನಿಯರ್ಸ್ ದಿನದ ಹಾರ್ದಿಕ ಶುಭಾಶಯಗಳು.
ಎಲ್ಲ ಇಂಜಿನಿಯರ್ ಗಳಿಗೂ ಪ್ರೇರಣೆ ಎಂದೇ ಬಿಂಬಿತವಾಗಿರುವ ಮಹಾಮೇಧಾವಿ, ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯನವರ ಜನ್ಮದಿನದಂದು ಇಂಜಿನಿಯರ್ಸ್ ದಿನ ಆಚರಿಸುತ್ತಿರುವುದು ಆ ಮಹಾನ್ ಚೇತನಕ್ಕೆ ಸಲ್ಲಿಸುತ್ತಿರುವ ಗೌರವವಾಗಿದೆ.#EngineersDay pic.twitter.com/ahothrZJtG
— Basavaraj S Bommai (@BSBommai) September 15, 2022
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.