ವೈದ್ಯಕೀಯ ಕೋರ್ಸ್ಗೆ ದಾಖಲಾತಿ ಪರಿಶೀಲನೆ
Team Udayavani, Jun 20, 2019, 3:00 AM IST
ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾಟಕದ ಅಭ್ಯರ್ಥಿಗಳಿಗೆ ಜೂ.21 ಮತ್ತು 22ರಂದು ದಾಖಲಾತಿ ಪರಿಶೀಲನೆ ನಡೆಯಲಿದೆ.
ಕರ್ನಾಟಕೇತರ ಅಭ್ಯರ್ಥಿಗಳಿಗೆ ಜೂನ್ 24ರಂದು ದಾಖಲಾತಿ ಪರಿಶೀಲನೆ ನಡೆಯಲಿದೆ. ಕರ್ನಾಟಕದ ಅಭ್ಯರ್ಥಿಗಳು ಈಗಾಗಲೇ ದಾಖಲಾತಿ ಪ್ರಕ್ರಿಯೆ ಪೂರ್ಣಗೊಳಿಸಿದ್ದರೆ, ಮತ್ತೂಮ್ಮೆ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ಗಳಿಗೆ ದಾಖಲಾತಿ ಪರಿಶೀಲಿಸಿಕೊಳ್ಳುವ ಅಗತ್ಯ ಇಲ್ಲ.
ಆದರೆ, ಏನಾದರೂ ಬದಲಾವಣೆ ಮಾಡಿಕೊಂಡಲ್ಲಿ ಅಥವಾ ಭಾಷಾ ಅಲ್ಪಸಂಖ್ಯಾತ ಅಥವಾ ಧಾರ್ಮಿಕ ಅಲ್ಪಸಂಖ್ಯಾತ ಅಥವಾ ಎನ್ಆರ್ಐ ಕೋಟಾದಡಿ ಸೀಟು ಪಡೆಯಲು ಅರ್ಹರಿದ್ದರೆ ದಾಖಲಾತಿ ಪರಿಶೀಲನೆ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ http://kea.kar.nic.in ಗೆ ಭೇಟಿ ನೀಡಬಹುದು ಎಂದು ಪ್ರಾಧಿಕಾರ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
ADGP V/s HDK: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ದಾಖಲು-HDK ಎ1
Belagavi: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಸಚಿವ ಎಚ್.ಕೆ. ಪಾಟೀಲ್
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.