ವಸತಿ ಫ‌ಲಾನುಭವಿ ಆಯ್ಕೆ ಜವಾಬ್ದಾರಿ ಇಒಗೆ


Team Udayavani, Nov 8, 2017, 7:41 AM IST

08-6.jpg

ಬೆಂಗಳೂರು: ಗ್ರಾಮೀಣ ಭಾಗದಲ್ಲಿ ವಸತಿ ಯೋಜನೆಯಡಿ ಫ‌ಲಾನುಭವಿಗಳನ್ನು ಗ್ರಾಮಸಭೆಗಳು ನಿಗದಿತ ಅವಧಿಯಲ್ಲಿ
ಆಯ್ಕೆ ಮಾಡದೇ ಇದ್ದಲ್ಲಿ ಈ ಜವಾಬ್ದಾರಿಯನ್ನು ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಿಗೆ ವಹಿಸಲಾಗಿದೆ.

ಡೀಸಿ ಮತ್ತು ಜಿಪಂ ಸಿಇಒಗಳ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ವಸತಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಫ‌ಲಾನುಭವಿಗಳ ಆಯ್ಕೆಯ ಕುರಿತು ಗ್ರಾಮ ಸಭೆಗೆ ದಿನಾಂಕ ನಿಗದಿಪಡಿಸಬೇಕು. ಆ ದಿನದೊಳಗೆ ಫ‌ಲಾನುಭವಿಗಳ ಆಯ್ಕೆ ಪಟ್ಟಿ ಸಿದ್ಧವಾಗದೇ ಇದ್ದಲ್ಲಿ ತಾಲೂಕು ಇಒ ಮೂಲಕ ಆಯ್ಕೆ ಮಾಡಲು ಕ್ರಮ ವಹಿಸಬೇಕು. ಈ ನಿಟ್ಟಿನಲ್ಲಿ ಕೂಡಲೇ ಸುತ್ತೋಲೆ ಹೊರಡಿಸುವಂತೆ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ ಎಂದರು.

ಹೈದರಾಬಾದ್‌ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಯು 2018ರ ಮಾರ್ಚ್‌ ಅಂತ್ಯದೊಳಗೆ 2016-17ನೇ ಸಾಲಿನವರೆಗಿನ ಅನುದಾನವನ್ನು ಶೇ.100ರಷ್ಟು ಹಾಗೂ 2017-18ನೇ ಸಾಲಿನ ಅನುದಾನವನ್ನು ಕನಿಷ್ಠ ಶೇ.50ರಷ್ಟು ಬಳಸಿಕೊಳ್ಳಬೇಕು. ಕಂದಾಯ ಗ್ರಾಮಗಳ ರಚನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ತಮ್ಮಲ್ಲಿರುವ 790 ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಕಳುಹಿಸಬೇಕು ಮತ್ತು ಈ ಪ್ರಸ್ತಾವನೆ ಆಧರಿಸಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯವರು ಅಂತಿಮ ಅಧಿಸೂಚನೆ ಹೊರಡಿಸಬೇಕು. ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಇತ್ಯರ್ಥಕ್ಕೆ ಬಾಕಿ ಇರುವ 104 ಅರ್ಜಿಗಳನ್ನು 15 ದಿನಗಳೊಳಗಾಗಿ ಇತ್ಯರ್ಥಪಡಿಸವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.