Escom Online services; 10 ದಿನ ಎಸ್ಕಾಂ ಆನ್‌ಲೈನ್ ಸೇವೆ ಅಲಭ್ಯ
Team Udayavani, Mar 6, 2024, 11:18 PM IST
ಬೆಂಗಳೂರು: ಇಂಧನ ಇಲಾಖೆಯ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯನ್ನು ಮೇಲ್ದರ್ಜೆಗೇರಿಸುವ ಕಾರ್ಯ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಹತ್ತು ದಿನಗಳ ಕಾಲ ಮೆಸ್ಕಾಂ ಸಹಿತ ರಾಜ್ಯದ ಎಲ್ಲ ವಿದ್ಯುತ್ ಸರಬರಾಜು ಕಂಪೆನಿ (ಎಸ್ಕಾಂ)ಗಳ ಆನ್‌ಲೈನ್ ಸೇವೆಗಳು ಅಲಭ್ಯವಾಗಲಿದೆ.
ಮಾರ್ಚ್ 10ರಿಂದ 19ರ ವರೆಗೆ ರಾಜ್ಯದ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ನಗರ ಪ್ರದೇಶಗಳಲ್ಲಿ ವಿದ್ಯುತ್ ಬಿಲ್ ಪಾವತಿ, ಹೊಸ ಸಂಪರ್ಕಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಕೆ, ಹೆಸರು ಮತ್ತು ಜಕಾತಿ ಬದಲಾವಣೆ ಸಹಿತ ಯಾವುದೇ ಆನ್‌ಲೈನ್ ಸೇವೆಗಳು ಇರುವುದಿಲ್ಲ. ನಿತ್ಯ ಸಾವಿರಾರು ಜನ ವಿದ್ಯುತ್‌ಗೆ ಸಂಬಂಧಿಸಿದ ಆನ್‌ಲೈನ್ ಸೇವೆಗಳನ್ನು ಪಡೆಯುತ್ತಿದ್ದು, ಅವರೆಲ್ಲರಿಗೂ ಇದರಿಂದ ಕೊಂಚ ಕಿರಿಕಿರಿ ಆಗಲಿದೆ. ಆದರೆ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಇರುವುದಿಲ್ಲ ಎಂದು ಎಸ್ಕಾಂಗಳು ಸ್ಪಷ್ಟಪಡಿಸಿವೆ.
ಬಿಲ್ ತಂತ್ರಾಂಶವು ಕಾರ್ಯಾರಂಭಗೊಂಡ ಬಳಿಕ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿರುವುದರಿಂದ ಈ ಸಮಯದಲ್ಲಿ ತಂತ್ರಾಂಶದ ಕಾರ್ಯನಿರ್ವಹಣೆಯಲ್ಲಿ ಸ್ವಲ್ಪ ಮಟ್ಟದ ವ್ಯತ್ಯಯ ಉಂಟಾಗಬಹುದು. ಆದರೆಸಾಫ್ಟ್ ವೇರ್ ಉನ್ನತೀಕರಣ ಸಂದರ್ಭದಲ್ಲಿ ವಿದ್ಯುತ್ ಪಾವತಿ ಸಾಧ್ಯವಾಗದ ಕಾರಣ, ಗ್ರಾಹಕರ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
BPL: ತೆರಿಗೆದಾರರು, ಸರ್ಕಾರಿ ನೌಕರರ ಕಾರ್ಡ್ ಮಾತ್ರ ರದ್ದು: ಗೊಂದಲಕ್ಕೆ ಸಚಿವರ ಸ್ಪಷ್ಟನೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Belagavi: ಗೆಳೆಯರ ಜೊತೆ ಪಾರ್ಟಿಗೆಂದು ಹೋದ ವ್ಯಕ್ತಿ ಅನುಮಾನಾಸ್ಪದವಾಗಿ ಸಾ*ವು
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
Tulu Movie: ಎರಡು ಭಾಗದಲ್ಲಿ ಬರುತ್ತಿದೆ ತುಳು ಸಿನಿಮಾ; ಹೊಸಚಿತ್ರಕ್ಕೆ ಮುಹೂರ್ತ
Kollywood: ಧನುಷ್ – ಐಶ್ವರ್ಯಾ ವಿಚ್ಚೇದನ ಪ್ರಕರಣ; ನ.27ಕ್ಕೆ ಅಂತಿಮ ತೀರ್ಪು
Kollur; ಉಪಚುನಾವಣೆಯ ಸೋಲು ಗೆಲುವು ದೇವರ ಫಲಾಫಲ: ಡಿಸಿಎಂ ಡಿ. ಕೆ. ಶಿವಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.