ಪ್ರಧಾನಿಯವರಿಗೆ ಅಪಾರ ಶಕ್ತಿ ಬೇಕಾಗಿದೆ, ಮಹಾ ಮೃತ್ಯುಂಜಯ ಜಪದಲ್ಲಿ ಭಾಗಿಯಾಗೋಣ: ನಿರಾಣಿ
Team Udayavani, Jan 6, 2022, 4:13 PM IST
ಬೆಂಗಳೂರು: ದುಷ್ಟ ಶಕ್ತಿಗಳ ನಿಗ್ರಹಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಪಾರ ಶಕ್ತಿ ಬೇಕಾಗಿದೆ. ಹೀಗಾಗಿ ದೇಶಾದ್ಯಂತ ಆಯೋಜಿಸಲಾಗುತ್ತಿರುವ ಮಹಾ ಮೃತ್ಯುಂಜಯ ಜಪದಲ್ಲಿ ನಾವೆಲ್ಲಾ ಭಾಗಿಯಾಗೋಣ ಎಂದು ಸಚಿವ ಮುರುಗೇಶ್ ನಿರಾಣಿ ಕರೆ ಕೊಟ್ಟಿದ್ದಾರೆ.
ಈ ಬಗ್ಗೆ ಕೂ ಮಾಡಿರುವ ಅವರು, ಕೊಲ್ಲುವವರು ಸಾವಿರ ಜನ ಇದ್ದರು, ಕಾಯುವವ ಒಬ್ಬ ಇದ್ದೆ ಇರುತ್ತಾನೆ ಎಂಬ ಮಾತಿನಂತೆ, ನಮ್ಮ ಪ್ರಧಾನಿಗಳಿಗೆ ಎಷ್ಟೇ ದುಷ್ಟಶಕ್ತಿಗಳು ಎದುರಾದರೂ, ಜನರ ಪ್ರೀತಿ ಎಂಬ ದೈವಶಕ್ತಿ ಇದ್ದೇ ಇದೆ. ಈ ದುಷ್ಟ ಶಕ್ತಿಗಳ ನಿಗ್ರಹಕ್ಕೆ ನಮ್ಮ ಪ್ರಧಾನಿಗಳಿಗೆ ಅಪಾರ ಶಕ್ತಿ ಬೇಕಾಗಿದೆ. ಹೀಗಾಗಿ ದೇಶಾದ್ಯಂತ ಆಯೋಜಿಸಲಾಗುತ್ತಿರುವ ಮಹಾ ಮೃತ್ಯುಂಜಯ ಜಪದಲ್ಲಿ ನಾವೆಲ್ಲಾ ಭಾಗಿಯಾಗೋಣ ಎಂದಿದ್ದಾರೆ.
ಇದನ್ನೂ ಓದಿ:ಕೋವಿಡ್ ನಿಯಂತ್ರಣಕ್ಕೆ ಮಾರ್ಗಸೂಚಿ ಜಾರಿ,19 ರವರೆಗೆ ವಾರಾಂತ್ಯ ಕರ್ಫ್ಯೂ ಅನುಷ್ಠಾನ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
Waqf issue: ಉಪಚುನಾವಣೆಯಲ್ಲಿ ನಾಟಕ ಮಾಡಲು ಜೆಪಿಸಿ ದುರ್ಬಳಕೆ: ಎಚ್.ಕೆ.ಪಾಟೀಲ್
Hubli: ಜೆಪಿಸಿ ಬಗ್ಗೆ ಆರೋಪ ಮಾಡುವವರಿಗೆ ಸಂವಿಧಾನದ ಬಗ್ಗೆ ಗೌರವ ಇಲ್ಲ: ಬೊಮ್ಮಾಯಿ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.