ಇವಿಎಂ ಬೇಡ ಅಂಚೆ ಚಳವಳಿ
Team Udayavani, Jun 26, 2019, 3:00 AM IST
ಬೆಂಗಳೂರು: ಚುನಾವಣೆಗಳಲ್ಲಿ ಇವಿಎಂ ಬಳಕೆ ಬೇಡ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ವತಿಯಿಂದ ಅಂಚೆ ಚಳವಳಿ ನಡೆಸಲಿದ್ದಾರೆ. ಚುನಾವಣೆಗಳಲ್ಲಿ ಇವಿಎಂಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಇದರಿಂದ ನ್ಯಾಯಸಮ್ಮತ ಫಲಿತಾಂಶ ಹೊರ ಬರದಿರುವುದರಿಂದ, ಇವಿಎಂಗಳು ಪ್ರಜಾಪ್ರಭುತ್ವಕ್ಕೆ ಮಾರಕವಾಗಿವೆ ಎಂಬ ಕಾರಣಕ್ಕೆ ಇವಿಎಂ ಬೇಡವೆಂಬ ಚಳುವಳಿಯನ್ನು ಮಹಿಳಾ ಕಾಂಗ್ರೆಸ್ ಹಮ್ಮಿಕೊಂಡಿದೆ.
ಬುಧವಾರ ಬೆಳಗ್ಗೆ ವಿಧಾನಸೌಧದ ಎದುರಿನ ಸರ್ಕಾರಿ ಅಂಚೆ ಕಚೇರಿ ಎದುರು ಹಮ್ಮಿಕೊಂಡಿರುವ ಅಂಚೆ ಚಳವಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಜಯನಗರ ಶಾಸಕ ಸೌಮ್ಯಾ ರೆಡ್ಡಿ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.