ಮೈಷುಗರ್ ಉಳಿಸಿಕೊಳ್ಳಲು ಕಸರತ್ತು
Team Udayavani, May 17, 2020, 6:45 AM IST
ಬೆಂಗಳೂರು: ಮಂಡ್ಯದ ಮೈಸೂರು ಶುಗರ್ ಕಾರ್ಖಾನೆಯನ್ನು ಸರ್ಕಾರದಲ್ಲೇ ಉಳಸಿಕೊಂಡು ನಿರ್ವಹಣೆ ಕಾರ್ಯವನ್ನಷ್ಟೇ ಖಾಸಗಿಯವರಿಗೆ ನೀಡಲು ಕ್ರಮ ವಹಿಸಬೇಕು. ಈ ಸಂಬಂಧ ಪ್ರಸ್ತಾವವನ್ನು ಮುಂದಿನ ಸಚಿವ ಸಂಪುಟ ಸಭೆಗೆ ಮಂಡಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಶನಿವಾರ ರಾತ್ರಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಯಡಿಯೂರಪ್ಪ ಅವರು, ಯಾವುದೇ ಕಾರಣಕ್ಕೂ ಕಾರ್ಖಾನೆಯನ್ನು ಖಾಸಗಿ ಯವರಿಗೆ ನೀಡಲು ಅವಕಾಶ ಕೊಡಬಾರದು. ಮಂಡ್ಯ ನನಗೆ ಜನ್ಮ ನೀಡಿದ ಜಿಲ್ಲೆಯಾಗಿದ್ದು, ಅದರೊಂದಿಗೆ ಭಾವನಾತ್ಮಕ ಸಂಬಂಧವಿದೆ. ನಾನು ಮುಖ್ಯಮಂತ್ರಿ ಯಾದ ಸಂದರ್ಭದಲ್ಲಿ ಮಂಡ್ಯದ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಸಾಲ ಪಡೆದಾದರೂ ಕಾರ್ಖಾನೆ ಉಳಿಸಬೇಕೆಂದು ಸೂಚಿಸಿದರು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ
Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್ ಹಾರನಹಳ್ಳಿ
Congress: ‘ಒಬ್ಬರಿಗೆ ಒಂದೇ ಹುದ್ದೆ’ಗೆ ವಿಶೇಷ ಸಂದರ್ಭಗಳಲ್ಲಿ ವಿನಾಯಿತಿ: ರಣದೀಪ್
Congress Session: ಸಚಿವರ ಸುಧಾರಣೆಗೆ ಎರಡು ತಿಂಗಳ ಗಡುವು
Contractors Association: ಬಾಕಿ ಪಾವತಿಗೆ ಸರಕಾರಕ್ಕೆ ಗುತ್ತಿಗೆದಾರರಿಂದ ಪತ್ರ
MUST WATCH
ಹೊಸ ಸೇರ್ಪಡೆ
Belagavi: ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ; ಆಸ್ಪತ್ರೆಗೆ ದಾಖಲಾದ ಸಚಿವೆ
Bengaluru: 2 ಕೋಟಿ ರೂ. ಹೂಡಿದರೆ 1 ದಿನದಲ್ಲಿ 3.5 ಕೋಟಿ ಕೊಡುವುದಾಗಿ ವಂಚನೆ!
Cast Census: ಜಾತಿ ಗಣತಿ ಮರು ಸಮೀಕ್ಷೆ ಅಗತ್ಯ: ಅಶೋಕ್ ಹಾರನಹಳ್ಳಿ
Congress: ‘ಒಬ್ಬರಿಗೆ ಒಂದೇ ಹುದ್ದೆ’ಗೆ ವಿಶೇಷ ಸಂದರ್ಭಗಳಲ್ಲಿ ವಿನಾಯಿತಿ: ರಣದೀಪ್
ಬಣ ಜಗಳ ಸಾಕು ನಿಲ್ಲಿಸಿ, ಗೊಂದಲದ ಹೇಳಿಕೆ ನೀಡಿದ್ರೆ ಕ್ರಮ: ಕಾಂಗ್ರೆಸ್ ಹೈಕಮಾಂಡ್ ತಾಕೀತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.