ವಿಧಾನಸಭೆ ಚುನಾವಣೆ: ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Team Udayavani, Nov 15, 2022, 6:46 PM IST
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆಗೆ ನಿಗದಿ ಮಾಡಲಾಗಿದ್ದ ಗಡುವನ್ನು ನವೆಂಬರ್ 21 ರವರೆಗೆ ವಿಸ್ತರಿಸಲಾಗಿದೆ.
ಈ ಮೊದಲು ಅರ್ಜಿ ಸಲ್ಲಿಕೆಗೆ ನವೆಂಬರ್ 15 ಕೊನೇ ದಿನವಾಗಿತ್ತು. ಆದರೆ ಈ ಅವಧಿ ವಿಸ್ತರಣೆ ಮಾಡುವಂತೆ ರಾಜ್ಯದ ಮೂಲೆ, ಮೂಲೆಗಳಿಂದ ಪಕ್ಷದವರು ಹಾಗೂ ಅನ್ಯ ಪಕ್ಷಗಳಿಂದ ಕಾಂಗ್ರೆಸ್ ಗೆ ಬರಲು ಇಚ್ಚಿಸಿರುವ ಟಿಕೆಟ್ ಆಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Waqf Property: ಆಡು ಮುಟ್ಟದ ಸೊಪ್ಪಿಲ್ಲ, ವಕ್ಫ್ ಮುಟ್ಟದ ಸ್ವತ್ತಿಲ್ಲ: ತೇಜಸ್ವಿ ಸೂರ್ಯ
Waqf issue: ಬಿಜೆಪಿ ಅಧಿಕಾರದಲ್ಲಿದ್ದಾಗ ಕತ್ತೆ ಕಾಯಿತಿದ್ದರಾ?: ಪ್ರಿಯಾಂಕ್ ಖರ್ಗೆ
MUST WATCH
ಹೊಸ ಸೇರ್ಪಡೆ
Nagpur: ರಾಹುಲ್ ಕಾರ್ಯಕ್ರಮದಲ್ಲಿ ಖಾಲಿ ಸಂವಿಧಾನ ಪುಸ್ತಕ ಹಂಚಿಕೆ: ಬಿಜೆಪಿ ಆರೋಪ
Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ ಇಚ್ಛಾಶಕ್ತಿ ಪ್ರದರ್ಶಿಸಲಿ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.