ಪ್ರಯಾಣಿಕರಿಗೆ ಸಿಹಿ ಸುದ್ದಿ ಕೊಟ್ಟ ‘ನಮ್ಮ ಮೆಟ್ರೋ’
Team Udayavani, Nov 17, 2021, 8:47 AM IST
ಬೆಂಗಳೂರು : ನಗರದಲ್ಲಿ ನಮ್ಮ ಮೆಟ್ರೋ ರೈಲು ಸಂಚಾರದ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ನಾಳೆಯಿಂದ (ನವೆಂಬರ್ 18ರಿಂದ) ಈ ಆದೇಶ ಜಾರಿಗೆ ಬರಲಿದ್ದು, ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 6 ರಿಂದ ರಾತ್ರಿ 11 ಗಂಟೆವರೆಗೆ ಮೆಟ್ರೋ ಸಂಚಾರ ಇರಲಿದೆ ಎಂದು ಬಿಎಂಆರ್‌ಸಿಎಲ್ ಹೇಳಿದೆ.
ಮಂಗಳವಾರ ಬಿಎಂಆರ್‌ಸಿಎಲ್ ಈ ಕುರಿತು ಆದೇಶ ಹೊರಡಿಸಿದ್ದು, ಕರ್ನಾಟಕ ಸರ್ಕಾರ ನವೆಂಬರ್ 6ರಂದು ರಾತ್ರಿ ಕರ್ಫ್ಯೂವನ್ನು ರದ್ದುಪಡಿಸಿ ಆದೇಶ ಹೊರಡಿಸಿತ್ತು. ಆದ್ದರಿಂದ ಮೆಟ್ರೋ ರೈಲುಗಳ ಸಂಚಾರದ ಅವಧಿ ವಿಸ್ತರಣೆ ಮಾಡಲಾಗಿದೆ. ಆದರೆ ಭಾನುವಾರ ಬೆಳಗ್ಗೆ 7 ಗಂಟೆಗೆ ರೈಲು ಸಂಚಾರ ಶುರುವಾಗಲಿದೆ. ಇನ್ನು ನಾಗಸಂದ್ರ, ಸಿಲ್ಕ್ ಬೋರ್ಡ್, ಕೆಂಗೇರಿ ಮತ್ತು ಬೈಯಪ್ಪನಹಳ್ಳಿ ನಿಲ್ದಾಣಗಳಿಂದ ಮೊದಲ ರೈಲು ಬೆಳಗ್ಗೆ 6 ಗಂಟೆಗೆ ಹೊರಡಲಿದೆ.
ಮೆಟ್ರೋ ರೈಲುಗಳ ಸಂಚಾರದ ಅವಧಿಯನ್ನು ಹೆಚ್ಚಿಸಬೇಕು ಎಂದು ಜನರು ಒತ್ತಾಯಿಸಿದ್ದರು. ಇದೇ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್ ಆದೇಶ ಹೊರಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.