ನೀಟ್ ನೋಂದಣಿ ದಿನಾಂಕ ವಿಸ್ತರಣೆ
Team Udayavani, Jun 27, 2019, 3:00 AM IST
ಬೆಂಗಳೂರು: ವೈದ್ಯಕೀಯ, ದಂತವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಮತ್ತು ಕರ್ನಾಟಕದ ಅಭ್ಯರ್ಥಿಗಳಿಗೆ ಆಯುಷ್ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಸಲು ಜೂನ್ 28ರವರೆಗೆ ಅಂತಿಮ ಅವಕಾಶ ನೀಡಲಾಗಿದೆ.
ಜೂನ್ 28ರ ಸಂಜೆ 5.30ರ ವರೆಗೂ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇದು ಕೊನೆಯ ಅವಕಾಶವಾಗಿದೆ. ಯಾವುದೇ ಕಾರಣಕ್ಕೂ ಅರ್ಜಿ ಸಲ್ಲಿಸುವ ದಿನಾಂಕವನ್ನು ಮತ್ತೆ ವಿಸ್ತರಿಸುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಸಿಇಟಿ-2019ರ ದಾಖಲಾತಿ ಪರಿಶೀಲನೆಯನ್ನು ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಸೇರಿದಂತೆ ನೀಟ್ 2019ರಲ್ಲಿ ತೇರ್ಗಡೆಯಾಗಿರುವ ಎಲ್ಲ ಅರ್ಹ ಅಭ್ಯರ್ಥಿಗಳು ವೈದ್ಯಕೀಯ, ದಂತವೈದ್ಯಕೀಯ, ಆಯುಷ್ ಕೋರ್ಸ್‌ಗಳ ಪ್ರವೇಶಕ್ಕೆ ಕಡ್ಡಾಯವಾಗಿ ಆನ್‌ಲೈನ್ ಮೂಲಕ ನೀಟ್ ನೋಂದಣಿ ಮಾಡಿಕೊಳ್ಳಬೇಕು. ಮಾಹಿತಿಗೆ ವೆಬ್‌ಸೈಟ್ http:kea.kar.inc.in ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State BJP: ತೀವ್ರ ಕುತೂಹಲ ಮೂಡಿಸಿದ ವಿಜಯೇಂದ್ರ -ಸಿ.ಟಿ.ರವಿ ಭೇಟಿ
H. D. Deve Gowda: ದೇಶದ ಅರ್ಥ ವ್ಯವಸ್ಥೆ ಸರಿದಾರಿಗೆ ತಂದವರು ಸಿಂಗ್: ದೇವೇಗೌಡ
MLA Basavaraj Mattimud: ನನ್ನ ಹತ್ಯೆಗೆ ಸೊಲ್ಲಾಪುರದ ರೌಡಿಗಳಿಗೆ ಸುಪಾರಿ: ಶಾಸಕ
Politics: ಖರ್ಗೆ ತಳ್ಳಿದ ಡಿಕೆಶಿ; ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಟೀಕಿಸಿದ ಬಿಜೆಪಿ
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.