ಫೇಸ್ ಬುಕ್ ಚಾಟಿಂಗ್ ಟ್ರ್ಯಾಜಿಡಿ; ಪತಿ, ಪತ್ನಿ ನೇಣಿಗೆ ಶರಣು
Team Udayavani, Jun 11, 2018, 6:09 PM IST
ಬೆಂಗಳೂರು: ಫೇಸ್ ಬುಕ್ ವಿಚಾರದಲ್ಲಿ ಶರಂಪರ ಕಿತ್ತಾಡಿಕೊಂಡ ಪತಿ ಮತ್ತು ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಸೋಮವಾರ ದಾಸರಹಳ್ಳಿ ಸಮೀಪದ 8ನೇ ಮೈಲಿ ಪ್ರದೇಶದಲ್ಲಿ ನಡೆದಿದೆ.
ಪತ್ನಿ ಸದಾ ಫೇಸ್ ಬುಕ್ ನಲ್ಲಿ ಚಾಟಿಂಗ್ ಮಾಡುತ್ತಿದ್ದು, ಇದಕ್ಕೆ ಪತಿ ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ನಿನ್ನೆ ರಾತ್ರಿಯೂ ಪತ್ನಿ ಸೌಮ್ಯ(23) ಹಾಗೂ ಪತಿ ಅನೂಪ್ (32) ನಡುವೆ ಫೇಸ್ ಬುಕ್ ಚಾಟಿಂಗ್ ವಿಚಾರದಲ್ಲಿ ಜಗಳವಾಡಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಇಬ್ಬರ ಜಗಳ ಕೊನೆಗೆ ನೇಣಿಗೆ ಶರಣಾಗುವ ಮೂಲಕ ಅಂತ್ಯಗೊಂಡಿದೆ. ಸೌಮ್ಯ ಹಾಗೂ ಅನೂಪ್ ಸೋಮವಾರಪೇಟೆ ಮೂಲದವರು. ಇಬ್ಬರೂ ಉದ್ಯೋಗ ನಿಮಿತ್ತ ಬೆಂಗಳೂರಿನ 8ನೇ ಮೈಲಿ ಸಮೀಪ ವಾಸಿಸುತ್ತಿದ್ದರು. ಬಾಗಲಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್ ಬಿಜೆಪಿ ವಕ್ಫ್ ಪ್ರವಾಸ
Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್ ಪಣ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.