“ಮೈತ್ರಿ ಪತನ, ಡಿಕೆಶಿ ಜೈಲು ಸೇರಲು ಸಿದ್ದು ಕಾರಣ’
Team Udayavani, Sep 25, 2019, 3:00 AM IST
ಚಾಮರಾಜನಗರ: ಸಮ್ಮಿಶ್ರ ಸರ್ಕಾರ ಕೆಡಗುವುದು ಹಾಗೂ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಜೈಲಿಗೆ ಕಳುಹಿಸುವುದು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಕ್ಷನ್ ಪ್ಲಾನ್ ಆಗಿತ್ತು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ದೂರಿದರು. ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಕಾಟಾಚಾರದ 14 ತಿಂಗಳ ಸರ್ಕಾರ ಮಾಡಲು ನಿರ್ಧರಿಸಿದ್ದರು.
ನಂತರ ಮುಖ್ಯಮಂತ್ರಿ ಕುರ್ಚಿಯಿಂದ ಕುಮಾರಸ್ವಾಮಿ ಅವರನ್ನು ಇಳಿಸಲು ಪ್ಲಾನ್ ಮಾಡಿದ್ದರು ಎಂದರು. ಸಿದ್ದರಾಮಯ್ಯ ಅವರು ಸರ್ಕಾರ ಬಿದ್ದ ಬಳಿಕ ವಿರೋಧ ಪಕ್ಷದ ಸ್ಥಾನ ಪಡೆಯಲು ಪ್ರಯತ್ನ ಮಾಡಿದ್ದರು. ಇದಲ್ಲದೇ, ಜೊತೆ ಜೊತೆಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನ ಜೈಲಿಗೆ ಕಳುಹಿಸಲು ಮೊದಲೇ ಆಕ್ಷನ್ ಪ್ಲಾನ್ ಮಾಡಿದ್ದರು. ಇವೆಲ್ಲ ಸಿದ್ದರಾಮಯ್ಯ ಮಾಡಿದ ದೊಡ್ಡ ನಾಟಕ ಎಂದು ಗುರುತರ ಆರೋಪ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Government: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ನಿಗದಿ: ವಿಜಯೇಂದ್ರ
Award: ಪ್ರೊ.ತಾಳ್ತಜೆ ವಸಂತ ಕುಮಾರ್ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್ಡಿಕೆ
MUST WATCH
ಹೊಸ ಸೇರ್ಪಡೆ
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್ಸಿಪಿ ವರಿಷ್ಠ ಶರದ್
Somy Ali: ಸುಶಾಂತ್ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
Maha Polls; ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!
Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.