ಕರ್ನಾಟಕದ ರೈತರು ಭತ್ತ, ಕಬ್ಬು ಬೆಳೆಯಬಾರದು! ತಮಿಳುನಾಡು ಸಲಹೆ
Team Udayavani, Aug 9, 2017, 4:43 PM IST
ನವದೆಹಲಿ:ಕಾವೇರಿ ಕಣಿವೆ ಪ್ರದೇಶದ ರೈತರು ಕಬ್ಬು ಮತ್ತು ಭತ್ತ ಬೆಳೆಯಬಾರದು. ಕಬ್ಬು ಮತ್ತು ಭತ್ತ ಬೆಳೆಯಲು ಕರ್ನಾಟಕದ ಮಣ್ಣು ಸೂಕ್ತವಾಗಿಲ್ಲ. ಹಾಗಾಗಿ ರಾಗಿ, ಜೋಳ ಬೆಳೆಯಬೇಕು…ಇದು ಕರ್ನಾಟಕಕ್ಕೆ ನೆರೆಯ ತಮಿಳುನಾಡಿನ ಸಲಹೆ!
ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಬುಧವಾರ ವಿಚಾರಣೆ ನಡೆದ ಸಂದರ್ಭದಲ್ಲಿ ತಮಿಳುನಾಡು ಪರ ವಕೀಲರು ಈ ಸಲಹೆ ನೀಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಕರ್ನಾಕಟದ ರೈತರು ರಾಗಿ, ಜೋಳ ಸೇರಿದಂತೆ ಬೇರೆ ಬೆಳೆಗಳನ್ನು ಬೆಳೆಯಲಿ. ಭತ್ತ, ಕಬ್ಬು ಬೆಳೆಯುವುದರಿಂದ ನಮಗೆ ನಮ್ಮ ಪಾಲಿನ ನೀರು ಸಿಗುತ್ತಿಲ್ಲ ಎಂದು ತಮಿಳುನಾಡು ವಾದ ಮಂಡಿಸಿದೆ. ಏತನ್ಮಧ್ಯೆ ಮೇಕೆದಾಟು ಯೋಜನೆಗೆ ಏಕೆ ಆಕ್ಷೇಪ ವ್ಯಕ್ತಪಡಿಸುತ್ತೀರಿ ಎಂದು ಸುಪ್ರೀಂಕೋರ್ಟ್ ಪೀಠ ತಮಿಳುನಾಡನ್ನು ಪ್ರಶ್ನಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
MUST WATCH
ಹೊಸ ಸೇರ್ಪಡೆ
Mangaluru: ನೋಟು ಬ್ಯಾನ್ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.