ಸಾಲಮನ್ನಾ ವೇಳೆಯಲ್ಲೇ ಸಿಎಂ ತವರಲ್ಲಿ ಸಾಲಭಾದೆಗೆ ರೈತ ಆತ್ಮಹತ್ಯೆ!
Team Udayavani, Jun 21, 2017, 4:20 PM IST
ಕೆ.ಆರ್.ನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ರೈತರು ಸಹಕಾರಿ ಬ್ಯಾಂಕ್ಗಳಲ್ಲಿ ತೆಗೆದ 50 ಸಾವಿರ ರೂಪಾಯಿ ವರೆಗಿನ ಸಾಲವನ್ನು ಮನ್ನಾ ಘೋಷಣೆ ಮಾಡಿದ್ದಾರೆ. ದುರಂತವೆಂದರೆ ಇದೇ ವೇಳೆ ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿ ರೈತನೊಬ್ಬ ಸಾಲಭಾದೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ವರದಿಯಾಗಿದೆ.
ಕೆ.ಆರ್.ನಗರ ದ ಹರಂಬಳ್ಳಿಯಲ್ಲಿ 46 ವರ್ಷ ಪ್ರಾಯದ ರೈತ ಚಂದ್ರೇಗೌಡ ಎನ್ನುವವರು ಕ್ರಿಮಿ ನಾಷಕ ಸೇವಿಸಿ ಸಾವಿಗೆ ಶರಣಾಗಿದ್ದಾರೆ.
ಸಹಕಾರಿ ಸಂಘದಲ್ಲಿ 97 ಸಾವಿರ ಸಾಲ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ. ಕಬ್ಬು ಬೆಳೆಗಾರರಾಗಿದ್ದ ಚಂದ್ರೇಗೌಡ ಅವರು ಸಾಲ ತೀರಿಸಲು ಸಾಧ್ಯವಾಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.
ಸಾಲಿಗ್ರಾಮ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.