ಷರತ್ತುಗಳೊಂದಿಗೆ ಫರ್ಜಿ ಕಫೆ ರೀ ಓಪನ್ಗೆ ಅನುಮತಿ
Team Udayavani, Mar 20, 2018, 11:31 AM IST
ಬೆಂಗಳೂರು: ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮಹಮದ್ ನಲಪಾಡ್ ಮತ್ತು ಬೆಂಬಲಿಗರು ವಿದ್ವತ್ ಮೇಲೆ ಹಲ್ಲೆ ನಡೆಸಿದ ಬಳಿಕ ಬಂದ್ ಆಗಿದ್ದ ಯುಬಿ ಸಿಟಿಯಲ್ಲಿರುವ ಫರ್ಜಿ ಕಫೆಯನ್ನು ಪುನರಾರಂಭ ಮಾಡಲು ಪೊಲೀಸರು ಷರತ್ತುಗಳೊಂದಿಗೆ ಅನುಮತಿ ನೀಡಿದ್ದಾರೆ.
ಕಫೆಯಲ್ಲಿ ಧೂಮಪಾನಕ್ಕೆ ಅವಾಕಾಶ ಇಲ್ಲ. ಕಫೆಯಲ್ಲಿ ಟೇಬಲ್ಗಳಿಗಿಂತ ಹೆಚ್ಚಿಗೆ ಓರ್ವ ವ್ಯಕ್ತಿಯೂ ಇರಕೂಡದು, ಗಲಾಟೆಯಾದರೆ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು ಎಂಬ ಷರತ್ತುಗಳನ್ನು ವಿಧಿಸಲಾಗಿದೆ.
ಇದೀಗ ಅನುಮತಿ ದೊರಕಿರುವ ಹಿನ್ನಲೆಯಲ್ಲಿ ನಾಳೆಯಿಂದ ಕಫೆ ಪುನರಾರಂಭವಾಗುವ ಸಾಧ್ಯತೆಗಳಿವೆ.
ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಕಫೆಯ ಸಿಬಂದಿಗಳನ್ನೂ ಪೊಲೀಸರು ವಿಚಾರಣೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Halebeedu; ನ. 29-ಡಿ. 4: ಜೈನರ ಗುತ್ತಿ ಕ್ಷೇತ್ರದಲ್ಲಿ ಪಂಚಕಲ್ಯಾಣ ಮಹೋತ್ಸವ
Railway;ನನೆಗುದಿಗೆ ಬಿದ್ದಿದ್ದ 9 ಯೋಜನೆಗಳಿಗೆ ವೇಗ: ಸೋಮಣ್ಣ
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.