FDA ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ಪರೀಕ್ಷಾ ಮರು ದಿನಾಂಕ ಪ್ರಕಟಿಸಿದ ಇಲಾಖೆ
Team Udayavani, Feb 2, 2021, 4:24 PM IST
ಬೆಂಗಳೂರು: ಪ್ರಶ್ನೆಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಕರ್ನಾಟಕ ಲೋಕಸೇವಾ ಆಯೋಗದ FDA ಪರೀಕ್ಷೆಯ ಮರುದಿನಾಂಕವನ್ನು ಇಲಾಖೆ ಪ್ರಕಟಿಸಿದೆ.
ಜನವರಿ 24 ರಂದು ನಡೆಯಬೇಕಾಗಿದ್ದ FDA ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾದ ಕಾರಣ ಇಲಾಖೆ ಪರೀಕ್ಷೆಯನ್ನು ಮುಂದೂಡಿತ್ತು. ಇದೀಗ ಆ ಪರೀಕ್ಷೆಯನ್ನು ಫೆಬ್ರವರಿ 28 ರಂದು ನಡೆಸಲಿದ್ದೇವೆ ಎಂದು ಕೆ.ಪಿ.ಎಸ್.ಸಿ ಕಾರ್ಯದರ್ಶಿ ಜಿ. ಸತ್ಯವತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ:ಮೈತ್ರಿಗೆ HDK ಕಂಬಳಿ ಹಾಕಿಕೊಂಡೇ ಕುಳಿತಿದ್ದರು: ಎಚ್. ವಿಶ್ವನಾಥ್ ವ್ಯಂಗ್ಯ
ರಾಜ್ಯದಲ್ಲಿ ಜನವರಿ 24 ರಂದು ನಡೆಯಬೇಕಾಗಿದ್ದ FDA ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದನ್ನು ಸಿಸಿಬಿ ಪೊಲೀಸರು ಪತ್ತೆಮಾಡಿದ್ದು, ಹಲವರನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ
Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
NABARD loan 58 % ಕಡಿತ: ಚರ್ಚೆಗೆ ನಿರ್ಮಲಾ ಬಳಿ ಸಮಯ ಕೋರಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
ಬೈಲಹೊಂಗಲ: ಜ್ಞಾನೇಶ್ವರ ಮುನಿ ಮಹಾರಾಜರು ಸಮಾಧಿ ಮರಣ
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ
Prabhutva Movie: ಮತದಾನದ ಮಹತ್ವ ತಿಳಿಸುವ ಪ್ರಭುತ್ವ…
Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್ ಎಫ್ಎಕ್ಸ್ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.