![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Sep 2, 2022, 6:23 PM IST
ಚಿತ್ರದುರ್ಗ: ಮುರುಘಾ ಶರಣರ ಬಂಧನದಿಂದ ಬೇಸತ್ತು ಸ್ವಾಮೀಜಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಶುಕ್ರವಾರ ನಡೆದಿದೆ.
ಮುರುಘಾ ಶರಣರ ಶಿಷ್ಯ, ನಾಯಕನಹಟ್ಟಿ ಮಠದ ತಿಪ್ಪೇರುದ್ರಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳದಲ್ಲಿದ್ದ ಪೊಲೀಸರು ಅವರನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದೆ ಯೋಗವನ ಬೆಟ್ಟ ಮಠ ಪೀಠಾಧ್ಯಕ್ಷ ಸ್ಥಾನ ಕೈತಪ್ಪಿದೆ ಎಂಬ ಕಾರಣಕ್ಕಾಗಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಸಚಿವ ಶ್ರೀರಾಮುಲು ಅವರ ಎದುರೇ ಆತ್ಮಹತ್ಯೆ ಯತ್ನ ಹೈಡ್ರಾಮಾ ಮಾಡಿದ್ದರು.
ಇದನ್ನೂ ಓದಿ:ಉಕ್ರೇನ್‌ನೊಂದಿಗಿನ ಯುದ್ಧವನ್ನು ಕೊನೆಗೊಳಿಸಲು ಭಾರತ ರಷ್ಯಾದ ಮನವೊಲಿಸಬೇಕು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.