ಸಂಗೀತಾ ಮೊಬೈಲ್ಸ್‌ನಲ್ಲಿ ಹಬ್ಬದ ಕೊಡುಗೆ ಮಾರಾಟ

Team Udayavani, Oct 2, 2019, 3:03 AM IST

sangeeta

ಬೆಂಗಳೂರು: ಮೊಬೈಲ್‌ ಫೋನ್‌ ರಿಟೇಲ್‌ ಮಾರಾಟ ಕ್ಷೇತ್ರದ ಸಂಗೀತಾ ಮೊಬೈಲ್ಸ್‌ ಪ್ರೈ. ಲಿ.,ದೇಶಾದ್ಯಂತ ತನ್ನ ಸಂಗೀತಾ ಮಳಿಗೆಗಳಲ್ಲಿ ಹಬ್ಬದ ದಿನಗಳ ಪ್ರಯುಕ್ತ ಆಕರ್ಷಕ ಕೊಡುಗೆ ಗಳು, ರಿಯಾಯಿತಿ ಮತ್ತು ಕಡಿಮೆ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ಗಳ ಮಾರಾಟವನ್ನು ಹಮ್ಮಿಕೊಂಡಿದೆ.

ವಿವಿಧ ವಿಭಾಗಗಳಲ್ಲಿ ಅನೇಕ ಬ್ರ್ಯಾಂಡ್‌ಗಳ ಫೋನ್‌ಗಳನ್ನು ಹೊಂದಿರುವ ಸಂಗೀತಾ ಶೋರೂಂಗಳಲ್ಲಿ ಗ್ರಾಹಕರಿಗೆ ಆಕರ್ಷಣೀಯ ಕೊಡುಗೆಗಳನ್ನು ನೀಡಲಾಗುತ್ತಿದೆ. ಆನ್‌ಲೈನ್‌ ಅಥವಾ ಆಫ್‌ಲೈನ್‌ನಲ್ಲಿ ಸ್ಮಾರ್ಟ್‌ಫೋನ್‌ ಕೊಳ್ಳುವ ಎಲ್ಲ ಗ್ರಾಹಕರಿಗೂ ಈ ಯೋಜನೆ ಅನ್ವಯವಾಗುತ್ತದೆ. ಹಬ್ಬದ ದಿನಗಳಲ್ಲಿ ಸ್ಮಾರ್ಟ್‌ಫೋನ್‌ ಪ್ರಿಯರಲ್ಲಿ ಮತ್ತಷ್ಟು ಸಂತೋಷ, ಸಂಭ್ರಮ ತರುವ ಉದ್ದೇಶ ಸಂಗೀತಾ ಮೊಬೈಲ್ಸ್‌ ಹೊಂದಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸುಭಾಷ್‌ ಚಂದ್ರ ತಿಳಿಸಿದ್ದಾರೆ.

ಕೊಡುಗೆಗಳು: ಸಂಗೀತಾದಲ್ಲಿ ಪ್ರತಿಯೊಂದು ಸ್ಮಾರ್ಟ್‌ಫೋನ್‌ ಕೊಳ್ಳುವ ಗ್ರಾಹಕನ ಅಂತಿಮ ಇಎಂಐ ಉಚಿತ, ಜಿಯೋ ಸಿಮ್‌ ಕಾರ್ಡ್‌ ಫ್ರೀ ಹಾಗೂ 8,400 ರೂ.ಮೌಲ್ಯದ ಬಂಪರ್‌ ಕೊಡುಗೆಗಳು. ಈಸಿಮೈಟ್ರಿಪ್‌ನಿಂದ ಬಸ್‌, ವಿಮಾನ ಟಿಕೆಟ್‌ ಅಥವಾ ಹೋಟೆಲ್‌ ಸ್ಟೇ ಮೇಲೆ 2,650 ರೂ.ಕೊಡುಗೆ. ನಂತರದ ಖರೀದಿ ಮೇಲೆ 3,000 ರೂ. ರಿಯಾಯಿತಿ ಹಾಗೂ ಜತೆಯಲ್ಲಿ 2,750 ರೂ.ಮೌಲ್ಯದ ಇತರ ಪ್ರಯೋಜನಗಳಿರುತ್ತವೆ.

ಇಷ್ಟೇ ಅಲ್ಲದೆ, ಮತ್ತಷ್ಟು ಸಂಗೀತಾ ಕೊಡುಗೆಗಳಲ್ಲಿ 6 ತಿಂಗಳಲ್ಲಿ ಮೊಬೈಲ್‌ ಸ್ಕ್ರೀನ್‌ ಬದಲಾವಣೆ, 12 ತಿಂಗಳ ಭರವಸೆಯ ಮರು ಖರೀದಿ, 30 ದಿನಗಳ ಬೆಲೆ ಕುಸಿತ ರಕ್ಷಣೆ ನೀಡಲಾಗುತ್ತದೆ. ಈ ಎಲ್ಲ ಅದ್ಭುತ ಕೊಡುಗೆಗಳೊಂದಿಗೆ 9 ರಾಜ್ಯಗಳಲ್ಲಿ 600 ಶೋ ರೂಂಗಳ 6 ಕೋಟಿ ಗ್ರಾಹಕರು ಸಂಗೀತಾದಲ್ಲಿ ಹಬ್ಬವನ್ನು ಆಚರಿಸಿಕೊಳ್ಳಲೆಂದು ಆಶಿಸುತ್ತೇನೆ ಎಂದ‌ರು.

ಟಾಪ್ ನ್ಯೂಸ್

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Ashwini-vaishnav

Cabinet Decision: 7 ಕೃಷಿ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸಚಿವ ಸಂಪುಟ ಅನುಮತಿ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

1-dharma

Dharmasthala;ಇಂದಿನಿಂದ ಲಕ್ಷದೀಪೋತ್ಸವ ಕಾರ್ಯಕ್ರಮಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Supriya-Sule

Maha Election: ಡಿಕೆಶಿ ಸೇರಿ ಕಾಂಗ್ರೆಸ್‌ ಜತೆ ಇವಿಎಂ ಬಗ್ಗೆ ಚರ್ಚೆ: ಸಂಸದೆ ಸುಪ್ರಿಯಾ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

Constitution Day: ಅಮೃತ ಸಂಭ್ರಮದಲ್ಲಿ ಭಾರತ ಸಂವಿಧಾನ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂಗೆ ಪತ್ರ

ಮಕ್ಕಳ ಶಿಕ್ಷಿಸಲು ಅವಕಾಶ ಕೊಡಿ: ಸಿಎಂ ಸಿದ್ದರಾಮಯ್ಯಗೆ ಪತ್ರ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Karnataka: ವಕ್ಫ್: ಡಿ. 4ರಿಂದ ಬಿಜೆಪಿ ಅಧಿಕೃತ ಹೋರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.