ಡಿಕೆ ಶಿವಕುಮಾರ್ ಭೇಟಿಯಾದ ಲಿಂಗಾಯತ ಹಾಗೂ ಹಿಂದುಳಿದ ವರ್ಗಗಳ 25 ಮಠಗಳ ಸ್ವಾಮೀಜಿಗಳು
Team Udayavani, Jun 28, 2021, 5:00 PM IST
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಇಂದು ಉತ್ತರ ಕರ್ನಾಟಕದ ಲಿಂಗಾಯತ ಹಾಗೂ ಹಿಂದುಳಿದ ವರ್ಗಗಳ 25 ಮಠಗಳ ಸ್ವಾಮೀಜಿಗಳು ಅವರ ಸದಾಶಿವನಗರದ ನಿವಾಸದಲ್ಲಿ ಭೇಟಿಯಾದರು.
ಗದಗದ ಬಾಲೆ ಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ, ವಿಜಯಪುರದ ಬಸವಕುಮಾರ ಸ್ವಾಮೀಜಿ ಅವರ ನೇತೃತ್ವದಲ್ಲಿ 25 ಮಠಗಳ ಸ್ವಾಮೀಜಿಗಳು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಸಮಾಲೋಚನೆ ನಡೆಸಿದರು.
ಹಡಪದ ಗುರುಪೀಠ, ರೆಡ್ಡಿ ಗುರುಪೀಠ, ಬಳ್ಳಾರಿ ಕಲ್ಯಾಣಮಠ, ಭೋವಿ ಗುರುಪೀಠ, ಈಡಿಗ ಗುರುಪೀಠ, ಕಡಕೋಳ ಮಠ, ಅಕ್ಕಲಕೂಟ, ಗಡಿಗೌಡಗಾಂವ, ಉಗುರಗೋಳ, ಬೊಮ್ಮನಹಳ್ಳಿ ಮಠ, ಗೋಟೂರ ಮಠ, ಅಗಡಿ ಮಠ, ಸದಾಶಿವಪೇಟೆ ಮತ್ತಿತರ ಮಠಗಳು ಶ್ರೀಗಳು ಉಪಸ್ಥಿತರಿದ್ದು, ಆಶೀರ್ವದಿಸಿದರು. ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿ ಉತ್ತಮವಾಗಿ ಕೆಲಸ ಮಾಡುತ್ತಿದ್ದೀರಿ ಎಂದು ಡಿಕೆ ಶಿವಕುಮಾರ್ ಅವರನ್ನು ಶ್ಲಾಘಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.