Police ಇಲಾಖೆ ವಿರುದ್ಧ ಮತ್ತೆ ಹೋರಾಟ: ಪುನೀತ್ ಕೆರೆಹಳ್ಳಿ
Team Udayavani, Sep 4, 2024, 8:25 AM IST
ಬೆಂಗಳೂರು: ಕಾಟನ್ಪೇಟೆ ಠಾಣೆಯಲ್ಲಿ ರಾತ್ರಿಯಿಡೀ ಬಂಧನದಲ್ಲಿರಿಸಿ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಸಂದರ್ಭದಲ್ಲಿ ಕೋಣೆಯಲ್ಲಿರುವ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿ ರುವ ದೃಶ್ಯಾವಳಿ ಕೊಡಲು ನಿರಾಕರಿಸಿದ ಪೊಲೀಸ್ ಇಲಾಖೆ ವಿರುದ್ಧ ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿ ಹೋರಾಟ ಮುಂದು ವರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಜುಲೈ 27ರ ರಾತ್ರಿ 7.30ರಿಂದ ಜುಲೈ 27ರ ಬೆಳಗ್ಗೆ 9 ಗಂಟೆವರೆಗೆ ಕಾಟನ್ಪೇಟೆ ಠಾಣೆಯಲ್ಲಿ ಅಳವಡಿಸಿರುವ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ನೀಡುವಂತೆ ಪುನೀತ್ ಆರ್ಟಿಐ ಮೂಲಕ ಅರ್ಜಿ ಸಲ್ಲಿಸಿದ್ದರು. ಆದರೆ, ಠಾಣೆ ಪೊಲೀಸರು, ದೃಶ್ಯಾವಳಿಗಳಿಗೆ ಸಂಬಂಧಿಸಿದಂತೆ ಬ್ಯಾಟರಾಯನಪುರ ಎಸಿಪಿ ನೋಡಲ್ ಅಧಿ ಕಾರಿಯಾಗಿದ್ದಾರೆ. ಆದರಿಂದ ಬ್ಯಾಟರಾಯನಪುರ ಸಹಾಯಕ ಪೊಲೀಸ್ ಆಯುಕ್ತರ ಕಚೇರಿಗೆ ಅರ್ಜಿ ಸಲ್ಲಿಸಿ ಮಾಹಿತಿ ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ. ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಪುನೀತ್ ಕೆರೆಹಳ್ಳಿ, ಆ.5 ರಂದು ಅರ್ಜಿ ಸಲ್ಲಿಸಲಾಗಿತ್ತು. ಆದರೆ, ಆ.29ರಂದು ದೃಶ್ಯಾವಳಿ ಕೊಡಲು ಸಾಧ್ಯವಿಲ್ಲ. ಬೇರೆಡೆ ಅರ್ಜಿ ಸಲ್ಲಿಸಿ ಎಂದು ಉತ್ತರ ನೀಡಿದ್ದಾರೆ.
ತಡ ಮಾಡಿದ್ದು ಯಾಕೆ?
ವಿಡಿಯೋ ಡಿಲೀಟ್ ಮಾಡುವ ಕುತಂತ್ರವಾಗಿದೆ ಅದ ರಿಂದ ಸಿಸಿ ಕ್ಯಾಮೆರಾ ದೃಶ್ಯಾವಳಿ ನೀಡುವವರೆಗೂ ಅಹೋರಾತ್ರಿ ಧರಣಿ ಮಾಡಬೇಕು ಎಂದು ತೀರ್ಮಾನಿಸಿದ್ದೇನೆ ಎಂದು ಪುನೀತ್ ಫೇಸ್ಬುಕ್ ಮೂಲಕ ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.