ಸೇನೆಗೆ ಸೆಲ್ಯೂಟ್ ಹೊಡೆದ ಚಿತ್ರರಂಗ
Team Udayavani, Feb 27, 2019, 1:02 AM IST
ಬೆಂಗಳೂರು: ಪುಲ್ವಾಮಾ ಉಗ್ರರ ದಾಳಿ ನಂತರ,ನಂತರ, ನಿನ್ನೆ ನಸುಕಿನ ಜಾವ ಭಾರತೀಯ ವಾಯುಸೇನೆ ಪಾಕಿಸ್ತಾನ ಉಗ್ರರ ನೆಲೆ ಮೇಲೆ ನಡೆಸಿದ ವೈಮಾನಿಕ ದಾಳಿಗೆ ದೇಶಾದ್ಯಂತ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಇನ್ನು ಕನ್ನಡ, ತಮಿಳು, ತೆಲುಗು, ಹಿಂದಿ ಸೇರಿ ಇಡೀ ಭಾರತೀಯ ಚಿತ್ರರಂಗವೇ, ಸೇನೆಯ ಈ ಕಾರ್ಯಚರಣೆಗೆ ಮೆಚ್ಚುಗೆ – ಬೆಂಬಲವನ್ನು ವ್ಯಕ್ತಪಡಿಸಿ, ಮುಕ್ತಕಂಠದಿಂದ ಸೇನೆಯ ಶೌರ್ಯ, ಸಾಹಸವನ್ನು ಕೊಂಡಾಡಿದೆ. ಚಿತ್ರರಂಗದ ಖ್ಯಾತ ಕಲಾವಿದರು, ನಿರ್ಮಾಪಕರು, ನಿರ್ದೇಶಕರು, ತಂತ್ರಜ್ಞರು ಏರ್ ಸ್ಟ್ರೈಕ್ ಬಗ್ಗೆ ಸೋಷಿಯಲ್ ಮೀಡಿಯಾಗಳಲ್ಲಿ ಮತ್ತು ಮಾಧ್ಯಮಗಳಿಗೆ ನೀಡಿದ್ದಾರೆ.
ಇವರೊಂದಿಗೆ ಖ್ಯಾತ ಟಾಲಿವುಡ್ ನಿರ್ದೇಶಕ ರಾಜಮೌಳಿ, ಬಾಲಿವುಡ್ ನಟರಾದ ಸಂಜಯ್ ದತ್, ಸೋನು ಸೂದ್, ಸುನೀಲ್ ಶೆಟ್ಟಿ, ನಟಿ ರವೀನಾ ಟಂಡನ್, ಸಂಗೀತ ನಿರ್ದೇಶಕ ಗುರುಕಿರಣ್, ನಟಿ ತಮನ್ನಾ ಭಾಟಿಯಾ, ಚಿರಂಜೀವಿ ಸರ್ಜಾ, ಸಮಂತಾ ಅಕ್ಕಿನೇನಿ ಸೇರಿದಂತೆ ಸಾಕಷ್ಟು ಚಿತ್ರರಂಗದ ಕಲಾವಿದರು ಭಾರತೀಯ ವಾಯುಪಡೆಯ ಕಾರ್ಯಕ್ಕೆ ಸೆಲ್ಯೂಟ್ ಹೊಡೆದಿದ್ದಾರೆ.
ನಮ್ಮ ಭಾರತದ ವಾಯುಪಡೆ ಉಗ್ರರನ್ನು ನಾಶ ಮಾಡಲು ದಾಳಿ ಮಾಡಿದೆ. ಜೈ ಹಿಂದ್. ನಮ್ಮ ವಾಯುಪಡೆ ಬಗ್ಗೆ ಹೆಮ್ಮೆ ಇದೆ.
● ಗಣೇಶ್, ನಟ
ಇಂಡಿಯನ್ಸ್ ಮೈಯಾಗ್ ಎಷ್ಟ್ ಪೊಗರು ಐತೆ ಅಂತ ಚೆಕ್ ಮಾಡಾಕ್ ಬರಬೇಡಾ… ಮಾಕ್ಳಾ ಬ್ಲಾಸ್ಟ್
ಆಗೋಯ್ತಿರಾ. ಬೋಲೋ ಭಾರತ್ ಮಾತಾ ಕಿ ಜೈ… ಜೈ ಆಂಜನೇಯ.
● ಧ್ರುವ ಸರ್ಜಾ, ನಟ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕಾಲುವೆಗೆ ಮಕ್ಕಳೊಂದಿಗೆ ತಾಯಿ ಹಾರಿದ ಪ್ರಕರಣ; ನಾಲ್ಕನೇ ಮಗುವಿನ ಶವ ಪತ್ತೆ
Congress; ಗೊಂದಲಗಳ ಮಧ್ಯೆ ದೆಹಲಿ ಪ್ರವಾಸ ಕೈಗೊಂಡ ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಬದಲಾವಣೆ ಮಾಡುವುದಾದರೆ ಒಕ್ಕಲಿಗ ಸಮುದಾಯದ ಡಿಕೆಶಿಯನ್ನೇ ನೇಮಿಸಲಿ
Cast Census Report: ಹಲವು ವಿರೋಧಗಳ ನಡುವೆಯೂ ಜಾತಿ ಗಣತಿ ರಹಸ್ಯ ನಾಳೆ ಬಯಲು?
Congress Office: ಬೆಳಗಾವಿ ಸಚಿವರ ಪ್ರತಿಷ್ಠೆಯ ಜಟಾಪಟಿ: ಸಿಎಂ ಸಿದ್ದರಾಮಯ್ಯ ಅಂಗಳಕ್ಕೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.