BJP ಅಮಿತ್ ಮಾಳವೀಯ ವಿರುದ್ಧ ಎಫ್‌ಐಆರ್; ಹೈಕೋರ್ಟ್ ನಿಂದ ಮಧ್ಯಂತರ ತಡೆಯಾಜ್ಞೆ
ಕಾಂಗ್ರೆಸ್ ಸರಕಾರಕ್ಕೆ ಕಪಾಳಮೋಕ್ಷವಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ
Team Udayavani, Jul 19, 2023, 8:30 PM IST
ಬೆಂಗಳೂರು: ಬಿಜೆಪಿ ನಾಯಕ, ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ದ್ವೇಷವನ್ನು ಉತ್ತೇಜಿಸುವ ಆಪಾದಿತ ಟ್ವೀಟ್‌ಗೆ ಸಂಬಂಧಿಸಿದಂತೆ ತನಿಖೆ ಮತ್ತು ಎಲ್ಲಾ ಮುಂದಿನ ಪ್ರಕ್ರಿಯೆಗಳಿಗೆ ಕರ್ನಾಟಕ ಹೈಕೋರ್ಟ್ ಬುಧವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ತಡೆಯಾಜ್ಞೆ ನೀಡಿ, ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಸಂಸದ ಹಾಗೂ ವಕೀಲ ತೇಜಸ್ವಿ ಸೂರ್ಯ ಮಾಳವೀಯ ಪರ ವಾದ ಮಂಡಿಸಿದರು, ಸರ್ಕಾರದ ವಿಶೇಷ ವಕೀಲ ಬಿ.ಎ.ಬೆಳ್ಳಿಯಪ್ಪ ಎದುರು ಪಕ್ಷವನ್ನು ಪ್ರತಿನಿಧಿಸಿದ್ದರು.
ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ವಿ ಸೂರ್ಯ ”ರಾಹುಲ್ ಗಾಂಧಿ ಅವರ ವಿರುದ್ಧವಾಗಿದೆ ಎಂದು ಹೇಳಲಾದ ಟ್ವೀಟ್ ಕುರಿತಾದ ದೂರು ಮತ್ತು ಎಫ್‌ಐಆರ್ ಐಪಿಸಿ 153 ಎ, 505 (2) ರ ನಿಬಂಧನೆಗಳ ಯಾವುದೇ ಆರೋಪಗಳನ್ನು ಉಲ್ಲೇಖಿಸಿಲ್ಲ, ಎಫ್‌ಐಆರ್, ದೂರು ಮತ್ತು ಅದರಲ್ಲಿರುವ ಆರೋಪಗಳನ್ನು ಯಾವುದೇ ಸಂದರ್ಭದಲ್ಲಿ ಮಾಡಲಾಗಿಲ್ಲ ಎಂದು ಹೇಳಲಾಗಿದೆ. ಈ ಆದೇಶವು ತನ್ನ ರಾಜಕೀಯ ಕಾರ್ಯಸೂಚಿಯನ್ನು ಪೂರೈಸಲು ಸರ್ಕಾರದ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್ ಸರ್ಕಾರದಕ್ಕೆ ಕಪಾಳಮೋಕ್ಷವಾಗಿದೆ” ಎಂದು ಹೇಳಿದರು.
ಮಾಳವೀಯ ಅವರು ಕಳೆದ ತಿಂಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅನಿಮೇಟೆಡ್ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದರು.
#WATCH | BJP MP & lawyer Tejasvi Surya says, “The High Court of Karnataka, today granted an interim stay on investigation and all further proceedings in the FIR registered against Amit Malviya over an alleged tweet which, the FIR alleged, would promote enmity between classes of… pic.twitter.com/TrX3uTVlOo
— ANI (@ANI) July 19, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.