High Court: ಎಚ್ಡಿಕೆ ವಿರುದ್ಧದ ಎಫ್ಐಆರ್ ವಿಚಾರಣೆ ಅ. 21ಕ್ಕೆ ಮುಂದೂಡಿಕೆ
Team Udayavani, Oct 15, 2024, 12:42 AM IST
ಬೆಂಗಳೂರು: ಚುನಾವಣೆ ವೆಚ್ಚಕ್ಕಾಗಿ 50 ಕೋಟಿರೂ. ನೀಡುವಂತೆ ಬೇಡಿಕೆ ಇಟ್ಟಿದ್ದಲ್ಲದೇ ಬೆದರಿಕೆ ಹಾಕಿದ ಆರೋಪದಲ್ಲಿ ಉದ್ಯಮಿ ವಿಜಯ್ ತಾತಾ ಅವರು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಎಂ. ರಮೇಶ್ ಗೌಡ, ಮಾಜಿ ಸಿಎಂ
ಎಚ್.ಡಿ. ಕುಮಾರಸ್ವಾಮಿ ವಿರುದ್ಧ ದಾಖಲಿಸಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಅ. 21ಕ್ಕೆ ಮುಂದೂಡಿದೆ.
ವಾರದೊಳಗೆ ಚನ್ನಪಟ್ಟಣ ಅಭ್ಯರ್ಥಿ ಘೋಷಣೆ: ಎಚ್ಡಿಕೆ
ಹಾಸನ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಬಿಜೆಪಿ ವರಿಷ್ಠರೊಂದಿಗೆ ಚರ್ಚಿಸಿ ಇನ್ನೊಂದು ವಾರದಲ್ಲಿ ಅಭ್ಯರ್ಥಿ ಘೋಷಣೆ ಮಾಡುತ್ತೇವೆ ಎಂದು ರಾಜ್ಯ ಜೆಡಿಎಸ್ ಅಧ್ಯಕ್ಷರೂ ಆಗಿರುವ ಸಚಿವ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.