ಬೆಂಕಿ ತಗುಲಿ ಅತ್ತೆ, ಸೊಸೆ ಸಾವು
Team Udayavani, Dec 8, 2019, 3:00 AM IST
ತುಮಕೂರು: ಆಕಸ್ಮಿಕ ಬೆಂಕಿ ತಗುಲಿ ಅತ್ತೆ, ಸೊಸೆ ಮೃತಪಟ್ಟಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗಸಂದ್ರದಲ್ಲಿ ಶನಿವಾರ ಸಂಭವಿಸಿದೆ. ಗಂಗಸಂದ್ರ ಗ್ರಾಮದ ಪಾರ್ವತಮ್ಮ (75) ಮತ್ತು ರಾಜೇಶ್ವರಿ (45) ಮೃತಪಟ್ಟವರು. ಕಸಬಾ ಹೋಬಳಿ ಗಂಗಸಂದ್ರ ಗ್ರಾಮದಲ್ಲಿ ಪಾರ್ವತಮ್ಮ, ಮಗ ಕುಮಾರಪ್ಪ, ಸೊಸೆ ರಾಜೇಶ್ವರಿ, ಮೊಮ್ಮಗ ಸುನೀಲ್ಕುಮಾರ್ ವಾಸವಿದ್ದರು.
ಕುಮಾರಪ್ಪ ಪೇಂಟಿಂಗ್ ಕೆಲಸಕ್ಕೆ ತೆರಳಿದ್ದರು. ಪಾರ್ವತಮ್ಮ ಓಡಾಡಲು ಆಗದ ಕಾರಣ ಸೊಸೆ ರಾಜೇಶ್ವರಿ ಬಿಸಿ ನೀರು ಕಾಯಿಸಲು ಹಂಡೆ ಒಲೆಗೆ ಉರಿ ಹಾಕುತ್ತಿದ್ದರು. ಆಗ ಸೀಮೆಎಣ್ಣೆ ಬುಟ್ಟಿಯ ಬೆಂಕಿ ರಾಜೇಶ್ವರಿಯ ಸೀರೆಗೆ ತಗುಲಿತು. ಅಲ್ಲೇ ಇದ್ದ ಅತ್ತೆ ಪಾರ್ವತಮ್ಮನಿಗೂ ಬೆಂಕಿ ಆವರಿಸಿಕೊಂಡು ಇಬ್ಬರೂ ಅಸುನೀಗಿದ್ದಾರೆ ಎಂದು ಕುಮಾರಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.