ಬಂಡೀಪುರದಲ್ಲಿ ಭಾರೀ ಕಾಡ್ಗಿಚ್ಚಿನಿಂದ ಅರಣ್ಯ ರಕ್ಷಿಸಿದ ಸಿಬಂದಿ
Team Udayavani, Jan 10, 2019, 6:56 AM IST
ಚಾಮರಾಜನಗರ: ಬಂಡೀಪುರದಲ್ಲಿ ಭಾರೀ ಕಾಡ್ಗಿಚ್ಚನ್ನು ಅರಣ್ಯ ಸಿಬಂದಿಗಳು ಹರಸಾಹಸಪಟ್ಟು ತಹಬಂದಿಗೆ ತಂದು ಅರಣ್ಯವನ್ನು ರಕ್ಷಿಸಿದ್ದಾರೆ.
ಹಿಮವದ್ ಗೋಪಾಲ ಸ್ವಾಮಿ ಬೆಟ್ಟದ ಬಳಿ ಕಾಣಿಸಿಕೊಂಡ ಬೆಂಕಿ ಕ್ಷಣಾರ್ಧದಲ್ಲಿ 20 ಎಕರೆಯಷ್ಟು ವ್ಯಾಪಿಸಿದೆ.
ಅಗ್ನಿ ಶಾಮಕ ದಳದ ಸಿಬಂದಿಗಳೂ ಸ್ಥಳಕ್ಕೆ ಆಗಮಸಿದ್ದು, ಅದಕ್ಕೂ ಮುನ್ನ ಅರಣ್ಯ ಸಿಬಂದಿಗಳು ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ವರದಿಯಾಗಿದೆ.
ಬೆಂಕಿ ವ್ಯಾಪಿಸಿದ್ದೆ ಆದಲ್ಲಿ ನೂರಾರು ಪ್ರಾಣಿಗಳು, ಪಕ್ಷಿ ಸಂಕುಲ ಮತ್ತು ಮರ ಗಿಡಗಳು ನಾಶವಾಗುತ್ತಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Waqf Notice: ನೋಟಿಸ್ ಕಣ್ತಪ್ಪಿನ ಕಾರ್ಯವಲ್ಲ, ಸರಕಾರದ ವ್ಯವಸ್ಥಿತ ಷಡ್ಯಂತ್ರ: ವಿ.ಸುನೀಲ್
MUST WATCH
ಹೊಸ ಸೇರ್ಪಡೆ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.