ನಾಯಂಡ ಹಳ್ಳಿಯಲ್ಲಿ ಬೆಂಕಿ ಅವಘಡ :40 ಕ್ಕೂ ಹೆಚ್ಚು ಗುಡಿಸಲುಗಳು ಭಸ್ಮ
Team Udayavani, Jan 20, 2019, 4:45 PM IST
ಬೆಂಗಳೂರು: ನಾಯಂಡಹಳ್ಳಿಯಲ್ಲಿ ಭಾನುವಾರ ರಾತ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 40 ಕ್ಕೂ ಹೆಚ್ಚು ಗುಡಿಸಲುಗಳು ಭಸ್ಮವಾಗಿರುವ ಬಗ್ಗೆ ವರದಿಯಾಗಿದೆ.
ಬೆಂಕಿಗೆ ಕೆನ್ನಾಲಿಗೆಗೆ ಆಹುತಿಯಾದ ಗುಡಿಸಲುಗಳು ಬಿಹಾರ ಮೂಲದ ಕೂಲಿ ಕಾರ್ಮಿಕರದ್ದು ಎಂದು ತಿಳಿದು ಬಂದಿದೆ.
ಸ್ಥಳಕ್ಕೆ 8 ಕ್ಕೂ ಹೆಚ್ಚು ಅಗ್ನಿ ಶಾಮಕ ದಳದ ವಾಹಗಳೊಂದಿಗೆ ಆಗಮಿಸಿದ ಸಿಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?
Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ
CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ
MUST WATCH
ಹೊಸ ಸೇರ್ಪಡೆ
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.