ಬಿಡದಿ : BIG BOSS ಮನೆಯಲ್ಲಿ  ಭಾರೀ ಅಗ್ನಿ ಅವಘಡ 


Team Udayavani, Feb 22, 2018, 7:38 AM IST

Fire.jpg

ರಾಮನಗರ: ಇಲ್ಲಿನ ಬಿಡದಿಯ ಇನ್ನೊವೇಟಿವ್‌ ಫಿಲ್ಮ್ ಸಿಟಿಯಲ್ಲಿರುವ ಜನಪ್ರಿಯ ಟಿವಿ ರಿಯಾಲಿಟಿ ಶೋ ಬಿಗ್‌ಬಾಸ್‌ ಮನೆಯಲ್ಲಿ ಗುರುವಾರ ನಸುಕಿನ 3 ಗಂಟೆಯ ವೇಳೆಗೆ  ಭಾರೀ ಅಗ್ನಿ ಅವಘಡ ಸಂಭವಸಿದೆ. ಅದೃಷ್ಟವಷಾತ್‌ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

ಬಿಗ್‌ ಬಾಸ್‌ ಮನೆಯ ಪಕ್ಕದಲ್ಲಿರುವ ಮೇಣದ ಮ್ಯೂಸಿಯಂನಲ್ಲಿ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಮ್ಯೂಸಿಯಂ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬಿಗ್‌ ಬಾಸ್‌ ಮನೆಯ ಎಡಿಟಿಂಗ್‌ ರೂಮ್‌ಗೂ ಬೆಂಕಿ ವ್ಯಾಪಿಸಿಕೊಂಡಿದೆ. 

ಸ್ಥಳಕ್ಕೆ 5 ಕ್ಕೂ ಹೆಚ್ಚು ವಾಹನಗಳೊಂದಿಗೆ ದೌಡಾಯಿಸಿರುವ  ಅಗ್ನಿ ಶಾಮಕ ದಳದ ಸಿಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ.

ಅವಘಡದಿಂದ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ. 

ಇತ್ತೀಚಿಗಷ್ಟೇ ಬಿಗ್‌ಬಾಸ್‌ ಸೀಸನ್‌ 5 ಶೋ ಮುಕ್ತಾಯವಾಗಿತ್ತು. 

ಟಾಪ್ ನ್ಯೂಸ್

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ

yahia-Sinwar

Terrorist Organization: ಹಮಾಸ್‌ ಉಗ್ರ ನಾಯಕ ಯಾಹ್ಯಾ ಸಿನ್ವರ್‌ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

Result: ಇಂದು ಯುಜಿನೀಟ್‌ ಪರಿಷ್ಕೃತ ತಾತ್ಕಾಲಿಕ ಫ‌ಲಿತಾಂಶ ಪ್ರಕಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.